ಹಾಸನ: ಯಶವಂತಪುರ (ಬೆಂಗಳೂರು) – ಶ್ರವಣಬೆಳಗೊಳ – ಹಾಸನ – ಮಂಗಳೂರು ಸೆಂಟ್ರಲ್ ನಡುವೆ ವಾರದಲ್ಲಿ ಮೂರು ದಿನ 22 ಬೋಗಿಗಳ ಹೊಸ ಎಕ್ಸ್ಪ್ರೆಸ್ ರೈಲು ಸಂಚರಿಸಲಿದೆ.
ಯಶವಂತಪುರ ರೈಲು ನಿಲ್ದಾಣದಿಂದ ಮಂಗಳವಾರ, ಶುಕ್ರವಾರ, ಭಾನುವಾರ ಸಂಜೆ 4.30ಕ್ಕೆ ಹೊರಟು, ರಾತ್ರಿ 8 ಗಂಟೆಗೆ ಹಾಸನ ರೈಲು ನಿಲ್ದಾಣಕ್ಕೆ ಬರಲಿದೆ. ಬೆಳಗಿನ ಜಾವ 4.30ಕ್ಕೆ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ತಲುಪಲಿದೆ. ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಸೋಮವಾರ, ಬುಧವಾರ, ಶನಿವಾರ ಸಂಜೆ 7 ಗಂಟೆಗೆ ಹೊರಟು ರಾತ್ರಿ 1.30ಕ್ಕೆ ಹಾಸನ ಹಾಗೂ ಬೆಳಗಿನ ಜಾವ 4.30ಕ್ಕೆ ಯಶವಂತಪುರ ರೈಲು ನಿಲ್ದಾಣ ತಲುಪಲಿದೆ.
ನೈರುತ್ಯ ರೈಲ್ವೆ ವಲಯ ಸಲ್ಲಿಸಿದ್ದ ಪ್ರಸ್ತಾವಕ್ಕೆ ರೈಲ್ವೆ ಮಂಡಳಿ ಒಪ್ಪಿಗೆ ನೀಡಿದ್ದು, ರೈಲು ಸಂಚಾರ ಆರಂಭದ ದಿನಾಂಕ ನಿಗದಿಯಾಗಬೇಕಾಗಿದೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ