ಮನಾಮ:ಭಾರತೀಯ ಅನಿವಾಸಿಗಳಿಗೆ ಬಹರೈನಿನ ಭಾರತೀಯ ದೂತವಾಸ ಕೇಂದ್ರದಿಂದ ಕರೆ ಮಾಡಿರುವುದಾಗಿ ತಿಳಿಸುವ ಮೋಸದ ಕರೆಗಳ ಬಗ್ಗೆ ಜಾಗರೂಕರಾಗಿರಬೇಕು ಎಂದು ಭಾರತೀಯ ದೂತಾವಾಸ ಕೇಂದ್ರವು ಎಚ್ಚರಿಕೆ ನೀಡಿದೆ.
ವೈಯಕ್ತಿಕ ಮಾಹಿತಿಯನ್ನು ಪಡೆಯುವುದು ಅವರ ಉದ್ದೇಶವಾಗಿದ್ದು, ಮೋಸಗೊಳ್ಳದಂತೆ ರಾಯಭಾರಿ ಕಚೇರಿಯು ಎಚ್ಚರಿಕೆ ನೀಡಿದೆ.
ಈ ಬಗ್ಗೆ ದೂರುಗಳು ಲಭಿಸಿದ ಹಿನ್ನಲೆಯಲ್ಲಿ ಭಾರತೀಯ ದೂತಾವಾಸ ಈ ಎಚ್ಚರಿಕೆಯನ್ನು ನೀಡಿದ್ದು, ಕ್ರೆಡಿಟ್ ಕಾರ್ಡ್ನ ವೈಯಕ್ತಿಕ ವಿವರಗಳನ್ನು ಪಡೆಯುವುದು ಈ ಗುಂಪಿನ ಗುರಿಯಾಗಿದ್ದು, ಆರ್ಥಿಕ ಅಪರಾಧ ಎಸಗುವುದು ಅವರ ಉದ್ದೇಶವಾಗಿದೆ ಎಂದು ಎಚ್ಚರಿಕೆಯಲ್ಲಿ ತಿಳಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ