ಮುಡಿಪು:ಸಯ್ಯಿದ್ ಮುಹಮ್ಮದ್ ಅಶ್ರಪ್ ಅಸ್ಸಖಾಪ್ ಮದನಿ ಅದೂರು ಇವರ ನೇತ್ರತ್ವದಲ್ಲಿ ಮುನ್ನಡೆಯುತ್ತಿರುವ ಮುಡಿಪು ಮಜ್ಲಿಸ್ ಎಜು ಪಾರ್ಕ್ ಸಂಸ್ಥೆಯ ವತಿಯಿಂದ ಇತ್ತೀಚೆಗೆ ಕೇರಳದಲ್ಲಿ ಉಂಟಾದ ಪ್ರವಾಹಕ್ಕೆ ಸಿಲುಕಿ ಮನೆಯನ್ನು ಕಳೆದುಕೊಂಡ ಕುಟುಂಬಕ್ಕೆ ಮನೆಯನ್ನು ನಿರ್ಮಿಸಿ ಅದರ ಕೀಯನ್ನು ಸಖಾಫಿಯ್ಯ ರಾತೀಬ್ ಕಾರ್ಯಕ್ರಮದಲ್ಲಿ ಹಸ್ತಾಂತರಿಸಲಾಯಿತು.


9ಮಂದಿಯನ್ನೊಳಗೊಂಡ ಈ ಕುಟುಂಬವು ತಂದೆಯನ್ನು ಕಳಕೊಂಡು 5 ಜನ ಮೂಕರಾದ ಮಕ್ಕಳನ್ನು ಹೊಂದಿರುತ್ತಾರೆ.
ಈ ಕಾರ್ಯಕ್ರಮಕ್ಕೆ ಅಗಮಿಸಿದ ಸಚಿವ ಯುಟಿ ಖಾದರ್ ಮಾತನಾಡಿ ಇದು ನೆರೆ ಪೀಡಿತ ಪ್ರದೇಶಕ್ಕೆ ನಿರ್ಮಿಸಿದ ಮೊದಲ ಮನೆಯಾಗಿದೆ ಎಂದು ಹೇಳಿ, ತಂಙಳ್‌ರ ಈ ಕಾರ್ಯಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಹಲವಾರು ಉಲಮಾ ಉಮರಾ, ರಾಜಕೀಯ ನೇತಾರರು ಭಾಗವಹಿಸಿದ್ದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ