ಕುವೈತ್ ಸಿಟಿ: ಕುವೈತ್ನಿಂದ ಕೋಝಿಕ್ಕೋಡ್, ಕೊಚ್ಚಿ, ತಿರುವನಂತಪುರ, ಮಂಗಳೂರು ಮುಂತಾದೆಡೆಗೆ ಮಾರ್ಚ್ 30ರ ವರಗೆ 40 ಕಿ.ಗ್ರಾಂ ಬ್ಯಾಗೇಜ್ ಸೌಕರ್ಯ ಲಭ್ಯವಾಗಲಿದೆ.
ಈ ಹಿಂದೆ ಟಿಕೆಟ್ ಖರೀದಿ ಮಾಡಿದವರಿಗೆ ಈ ಸೌಲಭ್ಯ ಲಭಿಸುವುದಿಲ್ಲ. ಬುಧವಾರ, ಶುಕ್ರವಾರ ಬಿಟ್ಟು ಉಳಿದ ದಿವಸಗಳು ಕೋಝಿಕ್ಕೋಡ್ಗೆ ಸೇವೆ ಲಭ್ಯವಿದೆ. ಅದೇ ರೀತಿ ಶನಿವಾರ ತಿರುವನಂತಪುರಂ, ಶನಿವಾರ ಮತ್ತು ಸೋಮವಾರ ಕೊಚ್ಚಿ, ಸೋಮವಾರ, ಬುಧವಾರ, ಶುಕ್ರವಾರದಂದು ಮಂಗಳೂರಿಗೂ ಕುವೈತ್ ನಿಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ಸರ್ವೀಸ್ ಲಭ್ಯವಿದೆ. ಅದರೆ ಭಾರತದಿಂದ ಮರಳುವ ಯಾತ್ರೆಗೆ ಈ ಕೊಡುಗೆ ಲಭ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ