ಮಕ್ಕಾ: ಪವಿತ್ರ ಮಕ್ಕಾದಲ್ಲಿ ಪ್ರಗತಿಯಲ್ಲಿರುವ ಕಿಂಗ್ ಅಬ್ದುಲ್ ಅಝೀಝ್ ಯೊಜನೆಯ ನಿರ್ಮಾಣ ಕಾಮಗಾರಿಯು ಮುಂದಿನ ರಮಝಾನ್ ಒಳಗೆ ಪೂರ್ಣಗೊಳ್ಳಲಿದೆ ಎಂದು ಹರಂ ಖಾತೆಯ ಅಧಿಕಾರಿ ಶೈಖ್ ಡಾ.ಅಬ್ದುಲ್ ರಹ್ಮಾನ್ ಅಲ್ ಸುದೈಸ್ ಹೇಳಿದ್ದಾರೆ.
ಕಾಮಗಾರಿ ಪೂರ್ಣಗೊಳಿಸಿ ಮುಂದಿನ ರಮಝಾನ್ಗೆ ಪವಿತ್ರ ಮಕ್ಕಾಗೆ ತಲುಪುವ ಯಾತ್ರಾರ್ಥಿಗಳಿಗೆ ಪ್ರಾರ್ಥನೆಗೆ ಬಿಟ್ಟು ಕೊಡಲಾಗುವುದು. ಪ್ರಗತಿಯ ಬಗ್ಗೆ ಎರಡು ಹರಂ ಪ್ರಾಧಿಕಾರಗಳ ಕಚೇರಿಯು ಪರಿಶೀಲಿಸಿದ್ದು, ಯೋಜನೆಯನ್ನು ಪೂರ್ಣಗೊಳಿಸಲು ಬೇಕಾದ ಮಾರ್ಗದರ್ಶನವನ್ನು ನೀಡಲಾಗಿದೆ.
ಸೌದಿ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್ ಕಳೆದ ಮಂಗಳವಾರ ಕಾಮಗಾರಿ ಪ್ರಗತಿಯ ಬಗ್ಗೆ ಮೌಲ್ಯಮಾಪನ ನಡೆಸಿ, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಸೌದಿ ಸರ್ಕಾರವು ಆವಿಷ್ಕಾರಗೊಳಿಸಿದ ವಿಷನ್ 2030 ಯೋಜನೆಯ ಮೂಲಕ ಮೂರು ದಶಲಕ್ಷ ಯಾತ್ರಿಕರನ್ನು ಆಕರ್ಷಿಸುವುದು ಯೋಜನೆಯ ಉದ್ದೇಶ ಎನ್ನಲಾಗಿದೆ.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ