ಕುವೈತ್ ಸಿಟಿ: ಕುವೈತ್ನ 58ನೇ ದೇಶೀಯ ಉತ್ಸವ ಮತ್ತು 28ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಅಲ್ಲಿನ ಕಾರಾಗ್ರಹದಲ್ಲಿರುವ 706 ಖೈದಿಗಳನ್ನು ಅಮೀರರು ಬಂಧಮುಕ್ತಗೊಳಿಸಿ ಆದೇಶ ಹೊರಡಿಸಿದ್ದಾರೆ.
ಈ ಪೈಕಿ 47 ಸ್ವದೇಶೀ ಖೈದಿಗಳ ಸಮೇತ 161 ಮಂದಿಗೆ ಸೋಮವಾರ ಮುಕ್ತಿ ನೀಡಲಾಗುವುದು. 545 ಬಂಧಿಗಳಿಗೆ ಶಿಕ್ಷಾ ಕಾಲಾವಧಿಯಲ್ಲಿ ವಿನಾಯಿತಿ ನೀಡಲು ಅಮೀರರು ಆದೇಶ ನೀಡಿದ್ದು, ಅವರ ಪೈಕಿ 148 ಮಂದಿ ಸ್ವದೇಶೀ ಪ್ರಜೆಗಳಾಗಿದ್ದಾರೆ ಎಂದು ವರದಿಯಾಗಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು