ಮುಡಿಪು:ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ವ್ಯಾಪ್ತಿಯ ಬಾಳೆಪುಣಿ ಸೆಕ್ಟರ್ ಅದೀನದಲ್ಲಿರುವ ಶಾಖೆಗಳಿಂದ ಆಯ್ದ ನಾಯಕರುಗಳಿಗಾಗಿ ವಿಶೇಷ ತರಬೇತಿ ViViFY ಕ್ಯಾಂಪ್ ಬಾಳೆಪುಣಿ ಸೆಕ್ಟರ್ ಅಧ್ಯಕ್ಷ ಸಿದ್ದೀಖ್ ಸಖಾಫಿ ಕಾಯಾರ್ ರವರ ಅದ್ಯಕ್ಷತೆಯಲ್ಲಿ ಮಾರ್ಚ್ 9 ಶನಿವಾರ ಸಂಜೆ 6:00 ಗಂಟೆಗೆ ಇರಾಸೈಟ್ ನಲ್ಲಿ ನಡೆಯಲಿದೆ.
ಪ್ರಮುಖ ವಿದ್ವಾಂಸ ರಫೀಖ್ ಸಅದಿ ದೇಲಂಪಾಡಿ ಉಸ್ತಾದರು ವಿಶೇಷ ತರಭೇತಿಯನ್ನು ನೀಡಲಿರುವರು.
ಎಸ್ಸೆಸ್ಸೆಫ್ ಮುಡಿಪು ಡಿವಿಶನ್ ಅಧ್ಯಕ್ಷ ತೌಸೀಫ್ ಸಅದಿ ಹರೇಕಳ ಕಾರ್ಯಕ್ರಮ ಉದ್ಘಾಟಿಸಲಿರುವರು.
ಎಸ್ಸೆಸ್ಸೆಫ್ ದ.ಕ ಜಿಲ್ಲಾ ಕಾರ್ಯದರ್ಶಿ ಜಮಾಲುದ್ದೀನ್ ಸಖಾಫಿ ಮುದುಂಗಾರುಕಟ್ಟೆ, ಸೆಕ್ಟರ್ ಉಸ್ತುವಾರಿ ಶಂಸುದ್ದೀನ್ ಮೋಂಟುಗೋಳಿ ಭಾಗವಹಿಸಲಿದ್ದಾರೆ.
ಸೆಕ್ಟರ್ ವ್ಯಾಪ್ತಿಯ 11 ಶಾಖೆಗಳ ಅದ್ಯಕ್ಷ ,ಪ್ರ.ಕಾರ್ಯದರ್ಶಿ ಮತ್ತು ಕೋಶಾಧಿಕಾರಿ ಸಹಿತ 7 ಮಂದಿ ನಾಯಕರು ಭಾಗವಹಿಸಿ ಕ್ಯಾಂಪಿನ ಸದುಪಯೋಗವನ್ನು ಪಡೆಯಲಿದ್ದಾರೆ ಎಂದು ಬಾಳೆಪುಣಿ ಸೆಕ್ಟರ್ ಪ್ರ. ಕಾರ್ಯದರ್ಶಿ ಝೈನುದ್ದೀನ್ ಇರಾಸೈಟ್ ಪ್ರಕಟನೆಯಲ್ಲಿ ತಿಳಿಸಿದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ