ಬೆಂಗಳೂರು: ರಾಜ್ಯದಲ್ಲಿ ಎರಡು ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಚುನಾವಣಾ ದಿನಾಂಕಗಳು ಮತ್ತು ತಯಾರಿ ಬಗ್ಗೆ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದರು.
ರಾಜ್ಯದ ಯಾವ್ಯಾವ ಕ್ಷೇತ್ರಗಳಲ್ಲಿ ಯಾವಾಗ ಮತದಾನ ನಡೆಯಲಿದೆ ಎಂಬ ಹಾಗೂ ಪ್ರಮುಖ ದಿನಾಂಕಗಳ ಮಾಹಿತಿ ಇಲ್ಲಿದೆ.
ಏಪ್ರಿಲ್ 18ರಂದು ಚುನಾವಣೆ ನಡೆಯಲಿರುವ ಕ್ಷೇತ್ರಗಳು
ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ
ಏಪ್ರಿಲ್ 23ರಂದು ಚುನಾವಣೆ ನಡೆಯಲಿರುವ ಕ್ಷೇತ್ರಗಳು
ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ
ಮಾರ್ಚ್ 28: ನಾಮಪತ್ರ ಸಲ್ಲಿಕೆ ಆರಂಭ
ಏಪ್ರಿಲ್ 4: ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ
ಏಪ್ರಿಲ್ 5: ನಾಮಪತ್ರ ಪರಿಶೀಲನೆ
ಏಪ್ರಿಲ್ 8: ನಾಮಪತ್ರ ಹಿಂಪಡೆಯಲು ಕೊನೆಯ ದಿನ















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ