ಕುವೈತ್ ಸಿಟಿ: ಪ್ರಸ್ತುತ ದೇಶದಲ್ಲಿರುವ ವಿದೇಶಿಗಳ ಪ್ರಮಾಣವನ್ನು ಶೇ 50 ಕ್ಕೆ ಇಳಿಸುವಂತೆ ಕುವೈತ್ನಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ. ದೇಶದಲ್ಲಿ ವಿದೇಶೀ ಕಾರ್ಮಿಕರ ಸಂಖ್ಯೆಯನ್ನು ಕಡಿಮೆಗೊಳಿಸಲು ಗಂಭೀರ ಕ್ರಮಗಳನ್ನು ಕೈಗೊಳ್ಳುವಂತೆ ಹಲವಾರು ಸಂಸದರು ಸರಕಾರವನ್ನು ಒತ್ತಾಯಿಸಿದ್ದಾರೆ.
ಮುಂದಿನ ಐದು ವರ್ಷಗಳಲ್ಲಿ 3.3 ಮಿಲಿಯನ್ ವಿದೇಶಿಯರನ್ನು ಗಡಿಪಾರು ಮಾಡುವಂತಾಗಬೇಕು ಎಂಬ ಬೇಡಿಕೆಯಿತ್ತ ಸಂಸದರು, ಸ್ವದೇಶಿಗಳಿಗೆ ವೃತ್ತಿ ನೀಡುವ ಕ್ರಮವನ್ನು ತ್ವರಿತಗೊಳಿಸಬೇಕೆಂದು ಒತ್ತಾಯಿಸಿದ್ದಾರೆ. ದೇಶವನ್ನು ವಿದೇಶೀಯರ ಕಪಿಮುಷ್ಠಿಯಿಂದ ಮುಕ್ತಗೊಳಿಸುವುದು ಅತ್ಯಾವಶ್ಯಕ ಎಂದಿರುವ ಸಂಸದರು, ಅತ್ಯಂತ ತ್ವರಿತವಾಗಿ ಕ್ರಮಕೈಗೊಳ್ಳುವಂತೆ ಸರಕಾರವನ್ನು ಒತ್ತಾಯಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು