ಹುಬ್ಬಳ್ಳಿ: ಅಯೋಧ್ಯೆಯಲ್ಲಿ ರಾಮಮಂದಿರ ಮತ್ತು ಮಸೀದಿ ಎರಡೂ ನಿರ್ಮಾಣವಾಗಲಿ. ಇದಕ್ಕೆ ವಿರೋಧವಿಲ್ಲ ಎಂದು ಉಡುಪಿ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.
ಸೋಮವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಅಯೋಧ್ಯೆ ವಿಚಾರವನ್ನು ಸಂಧಾನದ ಮೂಲಕ ಬಗೆಹರಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನ ಈ ಬಾರಿ ಸಫಲವಾಗುವ ಆಶಯ ಇದೆ ಎಂದರು.
’ಅಯೋಧ್ಯೆಯಲ್ಲಿ ರಾಮಮಂದಿರ, ಮಸೀದಿ ಅಕ್ಕಪಕ್ಕದಲ್ಲಿ ನಿರ್ಮಾಣ ಬೇಡ, ಸ್ವಲ್ಪ ದೂರ, ದೂರದಲ್ಲಿ ನಿರ್ಮಾಣವಾಗಲಿ’ ಎಂದು ಅವರು ಸಲಹೆ ನೀಡಿದರು. ಯಾವುದೇ ಸಂಘರ್ಷ ಇಲ್ಲದೆ ವಿವಾದ ಬಗೆ ಹರಿಯಲಿ ಎಂದು ಆಶಯ ವ್ಯಕ್ತಪಡಿಸಿದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್