ಬೆಂಗಳೂರು(ಮಾ.22): ಅವನ್ ಮೋಟಾರ್ಸ್ ನೂತನ ಟ್ರೆಂಡ್ ಇ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದೆ. ಅವನ್ ಮೋಟಾರ್ಸ್ ಈಗಾಗಲೇ Xero ಹಾಗೂ Xero+ ಸ್ಕೂಟರ್ ಬಿಡುಗಡೆ ಮಾಡಿದೆ. ಇದೀಗ ಟ್ರೆಂಡ್ ಸ್ಕೂಟರ್ ಲಾಂಚ್ ಮಾಡಿದೆ. ನೂತನ ಎಲೆಕ್ಟ್ರಿಕ್ ಸ್ಕೂಟರ್ ಬೆಲೆ 56,900 ರೂಪಾಯಿ.
ಬೇಸ್ ವೆರಿಯೆಂಟ್ ಬೆಲೆ 56,900 ರೂಪಾಯಿ. ಇನ್ನು ಟಾಪ್ ಮಾಡೆಲ್ ಬೆಲೆ 81,269 ರೂಪಾಯಿ. 16 ಇಂಚಿನ ಅಲೋಯ್ ವೀಲ್ಹ್, ಫ್ರಂಟ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ವಿಶೇಷತೆಗಳು ಈ ಸ್ಕೂಟರ್ನಲ್ಲಿದೆ. ಟ್ರೆಂಡ್ ಸ್ಕೂಟರ್ನಲ್ಲಿ ಎರಡು ಬ್ಯಾಟರಿ ಬಳಲಸಾಗಿದೆ. ಮೊದಲ ಬ್ಯಾಟರಿಯಿಂದ 60 ಕಿ.ಮೀ ಹಾಗೂ ಎರಡನೇ ಬ್ಯಾಟರಿ ಸೇರಿ ಒಟ್ಟು 110 ಕಿ.ಮೀ ರೇಂಜ್ ಪ್ರಯಾಣ ಮಾಡಬಹುದು. ಗರಿಷ್ಠ ವೇಗ 45KMPH.
ಪುಣೆ ಮೂಲದ ಅವನ್ ಮೋಟಾರ್ಸ್ ಕರ್ನಾಟಕ ಸೇರಿದಂತೆ 11 ರಾಜ್ಯಗಳಲ್ಲಿ ಅವನ್ ಮೋಟಾರ್ಸ್ ಡೀಲರ್ಶಿಪ್ ಹೊಂದಿದೆ. ಮಹಾರಾಷ್ಟ್ರದಲ್ಲೇ 30 ಡೀಲರ್ಶಿಪ್ ಹೊಂದಿದೆ. ಪ್ರತಿ ತಿಂಗಳು 1,000 ಸ್ಕೂಟರ್ ಮಾರಾಟ ಮಾಡುವ ಗುರಿ ಇಟ್ಟುಕೊಂಡಿದೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ
ಜನವರಿಯಲ್ಲಿ ಸಿಎಂ ಬೊಮ್ಮಾಯಿ ಬದಲಾವಣೆ ಖಚಿತ- ಸಿಎಂ ಇಬ್ರಾಹಿಂ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸಭೆಯಲ್ಲಿ ಕೈಗೊಂಡ ನಿರ್ಣಯಗಳು
ಮತಾಂತರ ನಿಷೇಧ ಮಸೂದೆ- ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಕ್ರೈಸ್ತರು