ಅಬುಧಾಬಿ: ಅಬುಧಾಬಿ ವಿಮಾನ ನಿಲ್ದಾಣದಿಂದ ತನ್ನ ಎಲ್ಲಾ ಸೇವೆಗಳನ್ನು ಜೆಟ್ ಏರ್ವೇಸ್ ರದ್ದುಗೊಳಿಸಿದೆ. ತಾಂತ್ರಿಕ ಕಾರಣಗಳಿಗಾಗಿ ಸೋಮವಾರದಿಂದ ಅನಿಶ್ಚಿತ ಕಾಲದವರೆಗೆ ಇದು ಮುಂದುವರಿಯಲಿದೆ. ಜೆಟ್ ಏರ್ವೇಸ್ನ ಎರಡು ಅಂತರರಾಷ್ಟ್ರೀಯ ಕೇಂದ್ರಗಳಲ್ಲಿ ಒಂದಾಗಿದೆ ಅಬುಧಾಬಿ.
ಅಬುಧಾಬಿಯ ರಾಷ್ಟ್ರೀಯ ವಿಮಾನ ಕಂಪೆನಿಯಾದ ಇತ್ತಿಹಾದ್ ಏರ್ವೇಸ್ ಹೂಡಿಕೆ ಪಾಲುದಾರಿಕೆ ಇರುವ ಜೆಟ್ ಏರ್ವೇಸ್ನ ಸರ್ವೀಸ್ ನಿಲ್ಲಿಸುತ್ತಿರುವುದರಿಂದ ಹಲವಾರು ಪ್ರಯಾಣಿಕರು ತೊಂದರೆ ಅನುಭವಿಸಲಿದ್ದಾರೆ.
ಇತ್ತಿಹಾದ್ನೊಂದಿಗೆ ಕೋಡ್ ಶಯರಿಂಗ್ ಸಿಸ್ಟಮ್ನಲ್ಲಿ ಜೆಟ್ ಏರ್ವೇಸ್ ಕಾರ್ಯಾಚರಣೆ ಮಾಡುತ್ತಿದ್ದು, ತಾಂತ್ರಿಕ ಕಾರಣಗಳಿಗಾಗಿ ಸೇವೆ ನಿಲ್ಲಿಸಲ್ಪಟ್ಟಿದೆ ಮತ್ತು ಪ್ರಯಾಣಿಕರು ಇತ್ತಿಹಾದ್ನ ಕಚೇರಿಗೆ ಸಂಪರ್ಕಿಸುಂತೆ ಕೊರಲಾಗಿದೆ. ಆದರೆ, ಜೆಟ್ ಏರ್ವೇಸ್ ಈ ಬಗ್ಗೆ ಯಾವುದೇ ಅಧಿಕೃತ ವಿವರಣೆ ನೀಡಿಲ್ಲ ಎನ್ನಲಾಗಿದೆ.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ