ಕೊಣಾಜೆ: ಎಸ್ಸೆಸ್ಸೆಫ್ ಮುಡಿಪು ಡಿವಿಶನ್ ಕ್ಯಾಂಪಸ್ ವತಿಯಿಂದ ಕ್ಯಾಂಪಸ್ ಕೊಲೊಕ್ವಿಯಂ ಕ್ಯಾಂಪ್ ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ಕ್ಯಾಂಪಸ್ ಚಯರ್ ಮ್ಯಾನ್ ಇಬ್ರಾಹಿಂ ಅಹ್ಸನಿ ಮಂಜನಾಡಿರವರ ಅಧ್ಯಕ್ಷತೆಯಲ್ಲಿ ಮಾರ್ಚ್ 30 ಶನಿವಾರ ಮಧ್ಯಾಹ್ನ 2:00 ಗಂಟೆಗೆ ತಿಬ್ಲೆಪದವು ಮದ್ರಸ ಹಾಲ್ನಲ್ಲಿ ನಡೆಯಲಿದೆ.
ಎಸ್ಸೆಸ್ಸೆಫ್ ರಾಜ್ಯ ಸಮಿತಿ ಸದಸ್ಯರಾದ ಮುಸ್ತಫ ಮಾಸ್ಟರ್ ಮುಕ್ಕಚೇರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಸಂಪನ್ಮೂಲ ವ್ಯಕ್ತಿಗಳಾಗಿ ಮುಡಿಪು ಡಿವಿಶನ್ ಅಧ್ಯಕ್ಷರಾದ ತೌಸೀಫ್ ಸಅದಿ ಹರೇಕಳ, ಮುಡಿಪು ಡಿವಿಶನ್ ಟ್ರೈನಿಂಗ್ ಮತ್ತು ಇವೆಂಟ್ಸ್ ಕನ್ವೀನರ್ ಮನ್ಸೂರ್ ಹಿಮಮಿ ಮೊಂಟೆಪದವು, ಇಬ್ರಾಹೀಂ ಅಹ್ಸನಿ ಮಂಜನಾಡಿ ವಿಷಯ ಮಂಡಿಸಲಿದ್ದಾರೆ ಎಂದು ಮುಡಿಪು ಡಿವಿಶನ್ ಕ್ಯಾಂಪಸ್ ಕಾರ್ಯದರ್ಶಿ ಅಬೂಸ್ವಾಲಿಹ್ ಹರೇಕಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ