ಉಳ್ಳಾಲ: ಎಸ್ಸೆಸ್ಸೆಫ್ ಉಳ್ಳಾಲ ಡಿವಿಶನ್ ನ ವತಿಯಿಂದ ನಾಯಕತ್ವ ಕಾರ್ಯಾಗಾರ ಕಾರ್ಯಕ್ರಮ ಮಾರ್ಚ್ 31 ರಂದು ತಲಪಾಡಿ ಮದ್ರಸ ಕೊಠಡಿಯಲ್ಲಿ ಡಿವಿಶನ್ ಅಧ್ಯಕ್ಷರಾದ ಖುಬೈಬ್ ತಂಙಳ್ ಉಳ್ಳಾಲ ರ ಅಧ್ಯಕ್ಷತೆಯಲ್ಲಿ ನಡೆಯಿತು.

ಎಸ್ಸೆಸ್ಸೆಫ್ ರಾಜ್ಯ ಸುಪ್ರೀಮ್ ಕೌನ್ಸಿಲ್ ಚೇರ್ಮಾನ್ ಡಾ. ಎಮ್.ಎಸ್.ಎಮ್ ಅಬ್ದುರ್ರಶೀದ್ ಝೈನಿ ಖಾಮಿಲ್ ಸಖಾಫಿ ಉದ್ಘಾಟಿಸಿದರು.ಇಬ್ರಾಹಿಂ ಸಖಾಫಿ ಕೊಟೂರ್ ನಾಯಕತ್ವ ಕಾರ್ಯಾಗಾರವನ್ನು ನಡೆಸಿಕೊಟ್ಟರು.

ಎಸ್ಸೆಸ್ಸೆಫ್ ದ.ಕ.ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ ಮತ್ತು ಉಳ್ಳಾಲ ಡಿವಿಶನ್ ಉಸ್ತುವಾರಿ ಆರಿಫ್ ಝುಹ್ರಿ ಮುಕ್ಕ ಪ್ರಾಸ್ತಾವಿಕ ಮಾತನಾಡಿದರು.
ಡಿವಿಶನ್ ನ ಕಾರ್ಯಕಾರಿ ಸಮಿತಿ ಸದಸ್ಯರು, ಸೆಕ್ಟರ್ ನ ಪದಾಧಿಕಾರಿಗಳು, ಹಾಗೂ ಶಾಖಾ ನಾಯಕರು ಭಾಗವಹಿಸಿದರು.

ಡಿವಿಶನ್ ಪ್ರ ಕಾರ್ಯದರ್ಶಿ ಅಬ್ದುಲ್ ಹಮೀದ್ ತಲಪಾಡಿ ಸ್ವಾಗತಿಸಿದರು.ಕ್ಯಾಂಪ್ ಆಮೀರ್ ಇರ್ಫಾನ್ ಅಬ್ದುಲ್ಲಾ ನೂರಾನಿ ಕಾರ್ಯಕ್ರಮ ನಿರೂಪಿಸಿದರು.
ಕ್ಯಾಂಪ್ ಉಪ ಕನ್ವೀನರ್ ಜಾಫರ್ ಯು ಎಸ್ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ