ಮಲಪ್ಪುರಂ: ಮುಸ್ಲಿಂ ಲೀಗ್ ಎಂಬುದು ವೈರಸ್, ಈ ವೈರಸ್ ದಾಳಿಗೆ ತುತ್ತಾದರೆ ಯಾರೊಬ್ಬರೂ ಪಾರಾಗುವುದಿಲ್ಲ. ಇದೀಗ ವಿಪಕ್ಷ ಕಾಂಗ್ರೆಸ್ ಇದರ ದಾಳಿಗೆ ತುತ್ತಾಗಿದೆ. ಇವರು ಗೆದ್ದರೆ ಏನಾಗಬಹುದು ಎಂದು ಯೋಚಿಸಿ. ಈ ವೈರಸ್ ಇಡೀ ದೇಶದಲ್ಲಿ ಹರಡುತ್ತದೆ ಎಂದ ಯೋಗಿ ಆದಿತ್ಯನಾಥರ ಟ್ವೀಟ್ ವಿರುದ್ಧ ಮುಸ್ಲಿಂ ಲೀಗ್, ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ವಯನಾಡಿನಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸ್ಪರ್ಧೆಗಳಿದಿರುವುದರ ಬಗ್ಗೆ ಟೀಕೆ ಮಾಡಿ ಯೋಗಿ ಈ ಟ್ವೀಟ್ ಮಾಡಿದ್ದರು.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ