ಮಕ್ಕಾ: ಕಾಮಗಾರಿ ಪೂರ್ಣ ಗೊಳ್ಳುತ್ತಿರುವ ಪವಿತ್ರ ಮಕ್ಕಾದ ಹರಂ ಮಸೀದಿಯ ಮೇಲ್ಭಾಗದಲ್ಲಿ ಪ್ರತ್ಯೇಕ ಸುರಕ್ಷಾ ಗೋಡೆಯನ್ನು ನಿರಮಿಸಲಾಗುತ್ತಿದ್ದು, ಮೂರು ಮೀಟರ್ ಎತ್ತರದಲ್ಲಿ ಪ್ರತ್ಯೇಕ ಗಾಜುವಿನಿಂದ ಈ ಗೋಡೆ ನಿರ್ಮಿಸಲಾಗುತ್ತಿದೆ.
ಈ ನಿರ್ಮಾಣ ಪೂರ್ಣಗೊಳ್ಳುವುದರೊಂದಿಗೆ ಸಂದರ್ಶಕರಿಗೆ ಹರಂನ ಮೇಲ್ಭಾಗದಿಂದ ತ್ವವಾಫ್, ಕಅಬಾಲಯಗಳನ್ನು ವೀಕ್ಷಿಸಲು ಸಾಧ್ಯವಾಗಲಿದೆ. ಶಅಬಾನ್ ಅರ್ಧದಲ್ಲಿ ಈ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಹರಂ ಖಾತೆಯ ಸಚಿವಾಲಯ ದೃಢೀಕರಿಸಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು