ರಿಯಾದ್: ವಿದೇಶೀಯರಾದ ಅಪೂರ್ವ ಪ್ರತಿಭೆಗಳನ್ನು ಸೌದಿಗೆ ಆಕರ್ಷಿಸಲು ದೀರ್ಘ ಕಾಲದ ಇಖಾಮಾ ಯೋಜನೆಗೆ ಅನುಮತಿ ನೀಡಲಾಗಿದೆ ಎಂದು ಸೌದಿ ಸಮಾಜ.ಕಲ್ಯಾಣ ಸಚಿವಾಲಯ ತಿಳಿಸಿದೆ.
ಸೌದಿ ಅರೇಬಿಯಾಕ್ಕೆ ಅಂತರ್ರಾಷ್ಟ್ರೀಯ ಮಟ್ಟದ ಪ್ರತಿಭೆಗಳನ್ನು ಮತ್ತು ತಜ್ಞರನ್ನು ಆಕರ್ಷಿಸುವುದು ದೀರ್ಘಾವಧಿ ಇಖಾಮಾ ನೀಡುವುದರ ಉದ್ದೇಶವಾಗಿದೆ. ಯೋಜನೆಯು ಗೋಲ್ಡನ್ ಕಾರ್ಡ್ ನೀಡುವ ಮೂಲಕ ಆರಂಭಗೊಳ್ಳಲಿದ್ದು, ತಜ್ಞರ ಅಭಿಪ್ರಾಯ ಪಡೆದ ನಂತರ ಮಾತ್ರವೇ ಜಾರಿಗೊಳಿಸಲಾಗುವುದು.
ಗೋಲ್ಡನ್ ಕಾರ್ಡಿನಲ್ಲಿ ಸುದೀರ್ಘ ಕಾಲ ಸೌದಿಯಲ್ಲಿ ಉಳಿಯಲು ಅನುಮತಿಸಲಾಗುವವರಿಗೆ ಲಭ್ಯವಿರುವ ಪ್ರಯೋಜನಗಳನ್ನು ನಂತರ ಘೋಷಿಸಲಾಗುತ್ತದೆ. ಆದರೆ, ಇಖಾಮ ಎಷ್ಟು ದೀರ್ಘಾವಧಿಯೆಂದು ಸಚಿವಾಲಯ ಸ್ಪಷ್ಟಪಡಿಸಿಲ್ಲ.
ಯಾವ ವಲಯಗಳ ಪ್ರತಿಭೆಗಳಿಗೆ ದೀರ್ಘಾವಧಿಯ ಇಖಾಮವನ್ನು ನೀಡುವುದು ಎಂಬುದರ ಬಗ್ಗೆ ತಜ್ಞರ ಅಭಿಪ್ರಾಯದ ನಂತರ ಇಲಾಖೆಯು ನಿರ್ಧರಿಸುತ್ತದೆ. ಇದು ಪರಿಣಾಮಕಾರಿಯಾಗಲು ಸುಮಾರು 32 ತಿಂಗಳ ಕಾಲಾವಕಾಶ ಬೇಕಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು