ಬೆಂಗಳೂರು: ಚಿತ್ರದುರ್ಗದಲ್ಲಿ ಏ.9ರಂದು ಆಯೋಜಿಸಿದ್ದ ಬಿಜೆಪಿ ಸಮಾವೇಶಕ್ಕೆ ಮೋದಿ ಅವರನ್ನು ಹೊತ್ತು ತಂದಿದ್ದ ಹೆಲಿಕಾಪ್ಟರ್ನಿಂದ ಭದ್ರತಾ ಸಿಬ್ಬಂದಿ ಸೂಟ್ ಕೇಸ್ವೊಂದನ್ನು ಅನುಮಾನಾಸ್ಪದವಾಗಿ ಸಾಗಿಸುತ್ತಿರುವ ವಿಡಿಯೋ ಸದ್ಯ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದೇ ವಿಚಾರವನ್ನಿಟ್ಟುಕೊಂಡು ರಾಷ್ಟ್ರೀಯ ವಾಹಿನಿಗಳಲ್ಲಿ ಚರ್ಚೆ ಆರಂಭವಾಗಿದೆ.
A mysterious box was unloaded from PM Modi’s helicopter at Chitradurga yesterday and loaded into a private Innova which quickly sped away. The #ElectionCommission should enquire into what was in the box and to whom the vehicle belonged. @ceo_karnataka pic.twitter.com/iudqT143Bv
— KPCC President (@KPCCPresident) April 13, 2019
ಏ.9ರಂದು ಚಿತ್ರದುರ್ಗದಲ್ಲಿ ಬಿಜೆಪಿಯ ಬೃಹತ್ ಸಮಾವೇಶ ಆಯೋಜನೆಯಾಗಿತ್ತು. ಈ ಸಮಾವೇಶದಲ್ಲಿ ಭಾಗವಹಿಸಲು ಮೋದಿ ಅವರು ಸೇನಾ ಹೆಲಿಕಾಪ್ಟರ್ನಲ್ಲಿ ಚಿತ್ರದುರ್ಗಕ್ಕೆ ಬಂದಿದ್ದರು. ಕ್ಯಾಪ್ಟರ್ನಿಂದ ಸೂಟ್ಕೇಸ್ವೊಂದನ್ನು ಇಳಿಸಿಕೊಳ್ಳುವ ಅವರ ಭದ್ರತಾ ಸಿಬ್ಬಂದಿ, ಅದನ್ನು ತರಾತುರಿಯಲ್ಲಿ ಕಾರಿನಲ್ಲಿ ಸಾಗಿಸುತ್ತಾರೆ. ಈ ವಿಡಿಯೋ ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿವೆ.
ಈ ಬಗ್ಗೆ ರಾಜಕೀಯ ವಲಯ ಮತ್ತು ಸಾರ್ವಜನಿಕ ವಲಯದಲ್ಲಿ ಬಿಸಿಬಿಸಿ ಚರ್ಚೆ ಆರಂಭವಾಗಿದೆ. ಹೆಲಿಕಾಪ್ಟರ್ನಲ್ಲಿ ತಂದ ಸೂಟ್ಕೇಸ್ನಲ್ಲಿ ಏನಿತ್ತು, ಸಾಗಿಸಿದ್ದು ಎಲ್ಲಿಗೆ, ಮೋದಿ ಬಂದಿಳಿಯುತ್ತಿದ್ದಂತೇ ಸೂಟ್ಕೇಸ್ ಹೊತ್ತು ಹೊರಟ ಇನ್ನೋವಾ ಕಾರು ಯಾರದ್ದು ಎಂಬ ಪ್ರಶ್ನೆಗಳು ಸದ್ಯ ಉದ್ಭವವಾಗಿವೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ