ಬೆಂಗಳೂರು: ರಾಜ್ಯದಲ್ಲಿ 14 ಜಿಲ್ಲೆಗಳಿಗೆ ಇಂದು ಬೆಳಗ್ಗೆಯಿಂದ ಮತದಾನ ನಡೆಯುತ್ತಿದ್ದು, ಮಧ್ಯಾಹ್ನ 12 ಗಂಟೆವರೆಗೆ ಶೇ. 23.31ರಷ್ಟು ಮತದಾನವಾಗಿದೆ. ಎಲ್ಲಾ ಜಿಲ್ಲೆಗಳಿಗಿಂತ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಶೇ.27.04ರಷ್ಟು ಮತ ಚಲಾವಣೆಯಾಗುವ ಮೂಲಕ ಅತಿಹೆಚ್ಚು ಪ್ರಮಾಣದಲ್ಲಿ ಮತದಾನವಾಗಿದೆ. ಬೆಂಗಳೂರು ಸೆಂಟ್ರಲ್ನಲ್ಲಿ ಈವರೆಗೆ ಅತಿ ಕಡಿಮೆ ಪ್ರಮಾಣದಲ್ಲಿ ಮತದಾನವಾಗಿದೆ. ಇಲ್ಲಿ ಶೇ.07.54ರಷ್ಟು ಮಾತ್ರ ಮತ ಚಲಾವಣೆಯಾಗಿದೆ.
- ದಕ್ಷಿಣ ಕನ್ನಡ – ಶೇ.26.68
- ಉಡುಪಿ ಚಿಕ್ಕಮಗಳೂರು ಶೇ. 27.04
- ಹಾಸನ – ಶೇ.16.44
- ಚಿತ್ರದುರ್ಗ – ಶೇ.16.75
- ತುಮಕೂರು – ಶೇ.19.88
- ಮಂಡ್ಯ – ಶೇ.11.16
- ಮೈಸೂರು – ಶೇ.19.18
- ಚಾಮರಾಜನಗರ – ಶೇ. 12.91
- ಬೆಂಗಳೂರು ಗ್ರಾಮಾಂತರ – ಶೇ.08.1
- ಬೆಂಗಳೂರು ಉತ್ತರ – ಶೇ.09.98
- ಬೆಂಗಳೂರು ಸೆಂಟ್ರಲ್ – ಶೇ.07.54
- ಬೆಂಗಳೂರು ದಕ್ಷಿಣ – ಶೇ.19.36
- ಚಿಕ್ಕಬಳ್ಳಾಪುರ – ಶೇ.09.62
- ಕೋಲಾರ – ಶೇ.12.52















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ