ಬೆಂಗಳೂರು, ಎ.19: ರಾಯಚೂರಿನ ನವೋದಯ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಮಧು ನಿಗೂಢ ಸಾವು ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಶುಕ್ರವಾರ ಈ ಕುರಿತು ಟ್ವಿಟ್ನಲ್ಲಿ ಪ್ರತಿಕ್ರಿಯಿಸಿರುವ ಅವರು, ರಾಯಚೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವಿನ ಪ್ರಕರಣ ಅತೀವ ನೋವು ತಂದಿದೆ. ಈ ಪ್ರಕರಣದ ಕುರಿತು ರಾಯಚೂರು ಎಸ್ಪಿ ಅವರಿಂದ ಮಾಹಿತಿ ಪಡೆದಿದ್ದು, ಒಬ್ಬನನ್ನು ಬಂಧಿಸಿದ್ದು ತನಿಖೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.
ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ. ಆಕೆಯ ಹೆತ್ತವರಿಗೆ ಭಗವಂತ ಈ ನೋವು ಭರಿಸುವ ಶಕ್ತಿ ಕೊಡಲಿ. ಹೆಣ್ಣುಮಕ್ಕಳ ಮೇಲಿನ ಇಂತಹ ಪೈಶಾಚಿಕ ಕೃತ್ಯ ಖಂಡನೀಯ ಎಂದಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ