ಮುಡಿಪು: ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ವಿಸ್ಡಂ ಹಾಗೂ ಕ್ಯಾಂಪಸ್ ಸಮಿತಿ ವತಿಯಿಂದ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗಾಗಿ ಓರ್ಬಿಟ್ ಕೆರಿಯರ್ ಗೈಡೆನ್ಸ್ ಕಾರ್ಯಾಗಾರವು ಎಪ್ರಿಲ್ 24 ಬುದವಾರ ಬೆಳಿಗ್ಗೆ 9:00 ಗಂಟೆಗೆ ಅಲ್- ಮದೀನಾ ಕ್ಯಾಂಪಸ್ ಮಂಜನಾಡಿಯಲ್ಲಿ ನಡೆಯಲಿರುವುದು.
ಅಲ್- ಮದೀನಾ ಸಾರಥಿ ಶರಫುಲ್ ಉಲಮಾ ಶೈಖುನಾ ಅಬ್ಬಾಸ್ ಉಸ್ತಾದ್ ಉದ್ಘಾಟಿಸಲಿರುವರು.
ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ಅಧ್ಯಕ್ಷ ತೌಸೀಫ್ ಸ ಅದಿ ಹರೇಕಳ ಅಧ್ಯಕ್ಷತೆ ವಹಿಸಲಿರುವರು.
ನಾಸಿರ್ ಬಜ್ಪೆ ಹಾಗೂ ಮನ್ಸೂರ್ ಹಿಮಮಿ ಮೊಂಟೆಪದವು ತರಗತಿಯನ್ನು ನಡೆಸಲಿದ್ದಾರೆ.
ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಹಾಗೂ ಎಸ್ಸೆಸ್ಸೆಫ್ ದ.ಕ ಜಿಲ್ಲಾ ಉಪಾಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ ರವರು ಭಾಗವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ವಿಸ್ಡಂ ಕನ್ವೀನರ್ ಶರೀಫ್ ಪಾನೆಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ