ಕೆಸಿಎಫ್ ಒಮಾನ್ ಸೊಹಾರ್ ಝೋನ್ ಇದರ ಮಹಾಸಭೆಯು ದಿನಾಂಕ 26-04-2019 ಶುಕ್ರವಾರ ದಂದು ಅಧ್ಯಕ್ಷ ಆರಿಫ್ ಮದಕ ಇವರ ಅಧ್ಯಕ್ಷತೆಯಲ್ಲಿ ICF ಮದ್ರಸ ಸೊಹಾರ್ ನಲ್ಲಿ ಜರುಗಿತು.

ಕೆಸಿಎಫ್ ಒಮಾನ್ ಗೌರವಾಧ್ಯಕ್ಷರಾದ ಉಮರ್ ಸಖಾಫಿ ಮಿತ್ತೂರು, ಎಜುಕೇಶನ್ ವಿಭಾಗದ ಅಧ್ಯಕ್ಷರಾದ ಅಯ್ಯೂಬ್ ಕೋಡಿ, ಪ್ರಕಾಶನ ವಿಭಾಗದ ಅಧ್ಯಕ್ಷರಾದ ಆರಿಫ್ ಕೋಡಿ, ಸಂಘಟನಾ ಕಾರ್ಯದರ್ಶಿ ಸಿದ್ದೀಕ್ ಮಾಂಬ್ಳಿ ಸುಳ್ಯ, ರಾಷ್ಟ್ರೀಯ ಸಮಿತಿಯ ಸದಸ್ಯ ಹಾರಿಸ್ ಕೊಡಗು, ಮಸ್ಕತ್ ಝೋನ್ ನಾಯಕರಾದ ಮಹಮ್ಮದ್ ಸಾಗರ, ರುವಿ ಸೆಕ್ಟರ್ ಅಧ್ಯಕ್ಷರಾದ ಮುಸ್ತಫ ಸಖಾಫಿ ಇವರುಗಳು ಉಪಸ್ಥಿತರಿದ್ದರು.

RO ಆಗಿ ಬಂದ ಉಮರ್ ಸಖಾಫಿ ಉಸ್ತಾದರ ನೇತೃತ್ವದಲ್ಲಿ 2019 – 2021ನೇ ಸಾಲಿನ ನೂತನ ಸಮಿತಿಯನ್ನು ರಚಿಸಲಾಯಿತು.
ನೂತನ ಅಧ್ಯಕ್ಷರಾಗಿ ಸಾದಿಕ್ ಕಾಟಿಪಳ್ಳ, ಪ್ರಧಾನ ಕಾರ್ಯದರ್ಶಿಯಾಗಿ ಮಹಮ್ಮದ್ ಹನೀಫ್ ಉಳ್ಳಾಲ, ಕೋಶಾಧಿಕಾರಿಯಾಗಿ ಆರಿಫ್ ಮದಕ, ಸಂಘಟನಾ ವಿಭಾಗದ ಅಧ್ಯಕ್ಷರಾಗಿ ಅಶ್ರಫ್ ಕುತ್ತಾರ್, ಕನ್ವೀನರ್ ಮಝೀರ್ ಬಜ್ಪೆ, ಶಿಕ್ಷಣ ವಿಭಾಗದ ಅಧ್ಯಕ್ಷರಾಗಿ ಸಿರಾಜುದ್ದೀನ್ ಮುಈನಿ, ಕನ್ವೀನರ್ ಅಲಿ ಹಿಮಮಿ, ಸಾಂತ್ವನ ವಿಭಾಗದ ಅಧ್ಯಕ್ಷರಾಗಿ ಅಝೀಝ್ ಉಪ್ಪಳ, ಕನ್ವೀನರ್ ನಾಸಿರ್ ಪಡುಬಿದ್ರೆ, ಪ್ರಕಾಶನ ವಿಭಾಗದ ಅಧ್ಯಕ್ಷರಾಗಿ ಶಫೀಕ್ ಎಲಿಮಲೆ ಸುಳ್ಯ , ಕನ್ವೀನರ್ ಆಗಿ ನಝೀರ್ ಸಾರ್ಯ, ಎಡ್ಮಿನ್ ವಿಭಾಗದ ಅಧ್ಯಕ್ಷರಾಗಿ ಮುನೀರ್ ಕುತ್ತಾರ್, ಕನ್ವೀನರ್ ರಝಾಕ್ ಬೆಳ್ಳಾರೆ, ಇಹ್ಸಾನ್ ವಿಭಾಗದ ಅಧ್ಯಕ್ಷರಾಗಿ ಇಕ್ಬಾಲ್ ಎರ್ಮಾಳ್, ಕನ್ವೀನರ್ ಅಝೀಝ್ ಬಜ್ಪೆ, ಹಾಗೂ ಎಕ್ಸಿಕ್ಯೂಟಿವ್ ಸದಸ್ಯರಾಗಿ ಸಿದ್ದೀಕ್ ಮಾಂಬ್ಲಿ ಸುಳ್ಯ, ನಿಸಾರ್ ಜೆಪ್ಪು, ನಾಸಿರ್ ಕೊಪ್ಪ, ಹೈದರಾಲಿ ಬಂಟ್ವಾಳ, ಫಾರೂಕ್ ಕೃಷಾಪುರ, ರಫೀಕ್ ಕಕ್ಕಿಂಜೆ ಇವರುಗಳನ್ನು ಆಯ್ಕೆ ಮಾಡಲಾಯಿತು .
ಪ್ರಧಾನ ಕಾರ್ಯದರ್ಶಿ ಅಶ್ರಫ್ ಕುತ್ತಾರ್ ವರದಿ ಮತ್ತು ಇಕ್ಬಾಲ್ ಎರ್ಮಾಳ್ ಲೆಕ್ಕ ಪತ್ರ ಮಂಡಿಸಿ ಮಂಜೂರು ಗೊಳಿಸಲಾಯಿತು. ಸಿದ್ದೀಕ್ ಮಾಂಬ್ಲಿ ಸ್ವಾಗತಿಸಿ ಸಾದಿಕ್ ಕಾಟಿಪಳ್ಳ ನಿರೂಪಿಸಿ ಹನೀಫ್ ಉಳ್ಳಾಲ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ