ಉಳ್ಳಾಲ: SSF ದ.ಕ ಜಿಲ್ಲಾ ಬ್ಲಡ್ ಸೈಬೋ(82 ನೇ ಕ್ಯಾಂಪ್) SYS ಹಾಗೂ SSF ಕಿನ್ಯ ಸೆಕ್ಟರ್ ಇವುಗಳ
ಜಂಟೀ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮವು ದಿನಾಂಕ:28-4-2019 ಆದಿತ್ಯವಾರ ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 1:00 ರ ತನಕ ನಡೆಯಲಿದೆ.

ಯೇನೆಪೋಯ ಆಸ್ಬತ್ರೆಯ ಸಹಭಾಗಿತ್ವದೊಂದಿಗೆ ಕಿನ್ಯ ಬೆಳರಿಂಗೆ ಸರಕಾರಿ ಶಾಲೆಯಲ್ಲಿ ನಡೆಯುವ ಈ ಮಹತ್ತರವಾದ ಶಿಬಿರದಲ್ಲಿ ರಕ್ತದಾನ ನೀಡಲು ಸಾಮರ್ಥ್ಯವಿರುವ ಎಲ್ಲಾ ಯುವ ಸಹೋದರರು ಪಾಲ್ಗೊಂಡು ಈ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸುವಂತೆ ಸಂಘಟನೆಯ ಪ್ರಕಟನೆಯಲ್ಲಿ ಕರೆ ನೀಡಿದೆ.
ವರದಿ:ಫಯಾಝ್ ಕಿನ್ಯ















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ