ಉಡುಪಿ:ಎಸ್ಸೆಸ್ಸೆಫ್ ರಾಜ್ಯ ಸಮಿತಿ ವತಿಯಿಂದ ಎಸ್ಸೆಸ್ಸೆಫ್ ಸ್ಥಾಪಕ ದಿನಾಚರಣೆಯ ಪ್ರಯುಕ್ತ ಲೀಡರ್ಸ್ ಅಸೆಂಬ್ಲಿ ಕಾರ್ಯಕ್ರಮವು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಸಯ್ಯದ್ ಸಿ.ಟಿ.ಎಂ ಉಮ್ಮರ್ ಅಸ್ಸಖಾಫ್ ತಂಙಳ್ ರವರ ಅಧ್ಯಕ್ಷತೆಯಲ್ಲಿ ಎಪ್ರಿಲ್ 29 ಸೋಮವಾರ ಮಧ್ಯಾಹ್ನ 2:00 ಗಂಟೆಗೆ ಉಡುಪಿಯ ಲಯನ್ಸ್ ಭವನದಲ್ಲಿ ನಡೆಯಲಿರುವುದು.
ಸಯ್ಯದ್ ಜಾಫರ್ ಅಸ್ಸಖಾಫ್ ತಂಙಳ್ ಕೋಟೇಶ್ವರ್ ದುಆ:ಶೀರ್ವಚನ ನಡೆಸಲಿರುವರು.
ಜನಾಬ್ ಅಬ್ದುಲ್ ವಹೀದ್ ಸಾಹೇಬ್ ಉಡುಪಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಅಬೂ ಸುಫ್ಯಾನ್ ಮದನಿ ಕಾಟಿಪಳ್ಳ ಹಾಗೂ ಇಬ್ರಾಹಿಂ ಸಖಾಫಿ ಕೋಟೂರು ತರಗತಿಯನ್ನು ನಡೆಸಲಿದ್ದಾರೆ.
ಎಸ್.ವೈ.ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಶೀದ್ ಝೈನಿ ಕಾಮಿಲ್ ಸಖಾಫಿ,ಮುಸ್ಲಿಂ ಜಮಾಅತ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾಫಿ ಸ ಅದಿ ಬೆಂಗಳೂರು ಹಾಗೂ ಎಸ್ಸೆಸ್ಸೆಫ್ ಉಡುಪಿ ಜಿಲ್ಲಾಧ್ಯಕ್ಷ ಮುಹಮ್ಮದ್ ಶಬೀರ್ ಸಖಾಫಿ ಪಣಿಯೂರು ಶುಭ ಸಂದೇಶ ಭಾಷಣ ಮಾಡಲಿದ್ದಾರೆ ಎಂದು ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಳಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ