ಮಕ್ಕಾ: ರಮಝಾನ್ನಲ್ಲಿ ಉಮ್ರಾ ಯಾತ್ರಾರ್ಥಿಗಳ ಸಂಖ್ಯೆಯು ಗಣನೀಯವಾಗಿ ಹೆಚ್ಚಳಗೊಂಡಿದ್ದು, ರಮಝಾನಿನ ಪ್ರಥಮ ವಾರದಲ್ಲೇ ಗಗನ ವೀಕ್ಷಣೆಗಳನ್ನು ತ್ವರಿತಗೊಳಿಸಲಾಗಿದೆ. ಇದರ ಅಂಗವಾಗಿ ಮಕ್ಕಾದ ಹರಂ ಪರಿಸರ, ಜಿದ್ದಾ-ಮಕ್ಕಾ ರಸ್ತೆ ಮುಂತಾದ ಎಲ್ಲಾ ರಸ್ತೆಗಳನ್ನೂ ವೀಕ್ಷಣೆಗೆ ಒಳಪಡಿಸಲಾಗಿದೆ.
ಯಾತ್ರಾರ್ಥಿಗಳ ಸುರಕ್ಷತೆಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗುತ್ತಿದ್ದು, ಮಕ್ಕಾದ ಪರಿಸರದಲ್ಲಿ ಇಪ್ಪತ್ತನಾಲ್ಕು ಗಂಟೆಗಳೂ ಬಿಡುವಿಲ್ಲದೆ ವೀಕ್ಷಣಾ ಹೆಲಿಕಾಪ್ಟರ್ ಹಾರಾಟ ನಡೆಸಲಿದೆ. ಆ ಹೆಲಿಕಾಪ್ಟರ್ ಗಳಲ್ಲಿ ಅತ್ಯಾಧುನಿಕ ವೀಕ್ಷಣಾ ಯಂತ್ರಗಳು ಮತ್ತು ರಡಾರ್ಗಳನ್ನು ಸ್ಥಾಪಿಸಲಾಗಿದೆ.
ಸಾರಿಗೆ ಮುಗ್ಗಟ್ಟು ಮತ್ತು ಹರಂ ಶರೀಫ್ಗೆ ಬರುವ ಯಾತ್ರಾರ್ಥಿಗಳ ದಟ್ಟಣೆಯನ್ನು ನಿಯಂತ್ರಿಸಲು ಈ ಸಾರಿ ಪ್ರತ್ಯೇಕ ಸಂಘವನ್ನು ನಿಯುಕ್ತಿಗೊಳಿಸಲಾಗಿದೆ. ಮಾತ್ರವಲ್ಲದೆ ತುರ್ತು ಸಂದರ್ಭದಲ್ಲಿ ಸಂದಿಗ್ಧ ಪರಿಸ್ಥಿತಿಯಲ್ಲಿ ಹತೋಟಿಗೆ ತರಲು ಮಕ್ಕಾದ ವಿವಿಧ ಪ್ರದೇಶಗಳಲ್ಲಿ ಹೆಚ್ಚಿನ ಹೆಲಿಪಾಡ್ಗಳನ್ನು ನಿರ್ಮಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ವಿಕಾಸದ ಕೂಗಿನೊಂದಿಗೆ ಇತ್ತಿಹಾದ್ ರೈಲು; ಟಿಕೆಟ್ ದರ ಮತ್ತು ರಿಯಾಯಿತಿಗಳ ಘೋಷಣೆ
ಯುಎಇ: ಮುಂದುವರಿದ ಭಾರತೀಯ ಪಾಸ್ಪೋರ್ಟ್ ಸೇವಾ ಬಿಕ್ಕಟ್ಟು
ಇತ್ತಿಹಾದ್ ರೈಲಿಗೆ ಐತಿಹಾಸಿಕ ಕ್ಷಣ; ಭವ್ಯ ಆರಂಭಕ್ಕೆ ಯುಎಇನಲ್ಲಿ ಅಭೂತಪೂರ್ವ ಜನಸ್ಪಂದನ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ