
ಮಕ್ಕಾ: ಕೆಸಿಎಫ್ ಮಕ್ಕತುಲ್ ಮುಕರ್ರಮಃ ಸೆಕ್ಟರ್ ಅಧೀನದಲ್ಲಿರುವ ಹರಮ್ ಯೂನಿಟ್ ವತಿಯಿಂದ ಹರಮಿನ ಕ್ಲಾಕ್ ಟವರ್ ನ ಮೂರನೇ ಮಹಡಿಯಲ್ಲಿ ಯೂನಿಟ್ ಅಧ್ಯಕ್ಷರು ಅಶ್ರಫ್ ಮಂಜನಾಡಿಯವರ ಅಧ್ಯಕ್ಷತೆಯಲ್ಲಿ ಬೃಹತ್ ಇಫ್ತಾರ್ ಸಂಗಮ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಆಗಮಿಸಿದ ಯುವ ಪ್ರಭಾಷಣಗಾರರು ಕಾಂತಪುರಂ ಅಬ್ದುಲ್ ಲತೀಫ್ ಸಖಾಫಿ ರಮಳಾನ್ ನಸೀಹತ್, ನಬಿ ಮದ್ಹ್ ಗೀತೆ ದುಆಃ ಮಜ್ಲಿಸ್ ನಡೆಸಿ ಕೊಟ್ಟರು. ಈ ಸಂದರ್ಭ ಕೆಸಿಎಫ್ ಜಿದ್ದಾ ಝೋನ್, ಕೆಸಿಎಫ್ ಮಕ್ಕತುಲ್ ಮುಕರ್ರಮಃ ಸೆಕ್ಟರ್ ನೇತಾರರು ಹಾಗೂ ಸೆಕ್ಟರ್ ನ ಯೂನಿಟ್ ಗಳ ಕಾರ್ಯಕರ್ತರು ಮೊದಲಾದ ನೇತಾರರು ಸಾರ್ವಜನಿಕರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಹನೀಫ್ ಸಖಾಫಿ ಬೊಳ್ಮಾರ್ ಸ್ವಾಗತಿಸಿ ಯೂನಿಟ್ ಪ್ರಧಾನ ಕಾರ್ಯದರ್ಶಿ ಮುಜೀಬುರ್ರಹ್ಮಾನ್ ಹರೇಕಳ ಕೃತಜ್ಞತೆ ಸಲ್ಲಿಸಿದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ