ಬೆಂಗಳೂರು[ಮೇ. 19] ಹಲವು ಚುನಾವಣೋತ್ತರ ಸಮೀಕ್ಷೆಗಳು ಎನ್ಡಿಎ ಮೈತ್ರಿಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ಹೇಳಿದರೆ ನ್ಯೂಸ್ ಎಕ್ಸ್ ನೇತಾ ಮಾತ್ರ ಬೇರೆಯ ಭವಿಷ್ಯವನ್ನೇ ಹೇಳಿದೆ.
ನ್ಯೂಸ್ ಎಕ್ಸ್ ನೇತಾ ಎನ್ಡಿಎ ಮೈತ್ರಿ ಕೂಟಕ್ಕೆ 242 ಸ್ಥಾನ ನೀಡಿದರೆ, ಯುಪಿಎಗೆ 164 ಸ್ಥಾನ ಹಾಗೂ ಇತರೆ 136 ಸೀಟು ಸಿಗಲಿದೆ ಎಂದು ಹೇಳಿದೆ. ಇನ್ನು ಕರ್ನಾಟಕದಲ್ಲಿ ಬಿಜೆಪಿಗೆ 17, ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಕೂಟಕ್ಕೆ 11 ಸ್ಥಾನ ದೊರೆಯಲಿದೆ ಎಂದಿದೆ.
ಹೀಗಾದರೆ ಸರಳ ಬಹುಮತಕ್ಕೆ 273 ಸ್ಥಾನ ಅಗತ್ಯ ಇದ್ದು 30 ಸ್ಥಾನಗಳ ಕೊರತೆ ಎನ್ ಡಿ ಎಗೆ ಎದುರಾಗಲಿದೆ. ಹೊಸ ರಾಜಕೀಯ ಲೆಕ್ಕಾಚಾರಗಳು ಮತ್ತೆ ಆರಂಭವಾಗಬಹುದು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ