ಎಸ್ಸೆಸ್ಸೆಫ್ ಮುಡಿಪು ಡಿವಿಶನ್ ಕ್ಯಾಂಪಸ್ ವತಿಯಿಂದ ತರ್ತೀಲ್-19 ಕಾರ್ಯಕ್ರಮವು ಮುಡಿಪು ಡಿವಿಶನ್ ಅಧ್ಯಕ್ಷ ತೌಸೀಫ್ ಸಅದಿ ಹರೇಕಳ ರವರ ಅಧ್ಯಕ್ಷತೆಯಲ್ಲಿ ತಿಬ್ಲೆಪದವು ರಹ್ಮಾನಿಯ ಮದ್ರಸದಲ್ಲಿ ನಡೆಯಿತು.

ಡಿವಿಶನ್ ಉಪಾಧ್ಯಕ್ಷ ಇಬ್ರಾಹಿಂ ಅಹ್ಸನಿ ಮಂಜನಾಡಿ ಸಭೆಯನ್ನು ಉದ್ಘಾಟಿಸಿದರು. ಡಿವಿಶನ್ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಪೊಟ್ಟೋಳಿಕೆ, ತೀರ್ಪುಗಾರರಾದ ಹಾಫಿಳ್ ಅನ್ಸಾರ್ ಸಅದಿ ಬಡಕಬೈಲ್, ಇರ್ಫಾನ್ ಮದನಿ ಹಳೆಕೋಟೆ ಮಾತನಾಡಿದರು. ಡಿವಿಶನ್ ನಾಯಕರಾದ ನೌಶಾದ್ ಮದನಿ ಎಚ್.ಕಲ್, ಝೈನುದ್ದೀನ್ ಇರಾ, ಶರೀಫ್ ಪಾಣೇಲ, ಕೆರೀಂ ಸಖಾಫಿ ಮುಂತಾದವರು ಉಪಸ್ಥಿತರಿದ್ದರು.

ಡಿವಿಶನ್ ಕ್ಯಾಂಪಸ್ ಕಾರ್ಯದರ್ಶಿ ಅಬೂಸಾಲಿಹ್ ಹರೇಕಳ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ