ವಿಟ್ಲ: SჄS, SSF, SBS ಕೊಡಂಗಾಯಿ ಶಾಖೆ ವತಿಯಂದ ಕೊಡಂಗಾಯಿ ಸುನ್ನೀ ಸೆಂಟರಿನಲ್ಲಿ ಇಫ್ತಾರ್ ಸಂಗಮ ಮತ್ತು ಮೌಲಿದ್ ಪಾರಾಯಣ ಕಾರ್ಯಕ್ರಮ. ದಾರುನ್ನಜಾತ್ ಎಜ್ಯುಕೇಷನಲ್ ಸೆಂಟರ್ ಟಿಪ್ಪುನಗರ ಸಂಸ್ಥೆಯ ಸಾರಥಿ ಶೈಖುನಾ ಪಿ.ಎ ಅಬೂಬಕ್ಕರ್ ಉಸ್ತಾದ್ ಅವರ ನೇತೃತ್ವದಲ್ಲಿ ನಡೆಯಿತು.


ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಬ್ರಹತ್ ಇಫ್ತಾರ್ ಕೂಟ ಏರ್ಪಡಿಸಲಾಗಿತ್ತು. ಕೊಡಂಗಾಯಿಯ ಸುನ್ನಿ ಸಂಘ ಕುಟುಂಬದ ನೇತಾರರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ಡಿ.ಎ.ಮುಹಮ್ಮದ್ ಅಶ್ರಫ್ ಕೊಡಂಗಾಯಿ















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ