ವಿಟ್ಲ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ರಿ.) ಎಸ್ಸೆಸ್ಸೆಫ್ ಕ್ಯಾಂಪಸ್ ವಿಟ್ಲ ಡಿವಿಷನ್ ಸಮಿತಿಯ ವತಿಯಿಂದ
ರವಿವಾರ ಉಕ್ಕುಡ ತಾಜುಲ್ ಉಲಮಾ ಮಹಿಳಾ ಶರೀಅತ್ ಕಾಲೇಜಿನಲ್ಲಿ ಕ್ಯಾಂಪಸ್ ಇಫ್ತಾರ್ ಸಂಗಮ ನಡೆಯಿತು.

ಎಸ್ಸೆಸ್ಸೆಫ್ ವಿಟ್ಲ ಡಿವಿಷನ್ ಅದ್ಯಕ್ಷರಾದ ಅಬ್ದುಲ್ ರಹ್ಮಾನ್ ಶರಫಿ ಮೂಡಂಬೈಲು ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ವಿಟ್ಲ ಡಿವಿಷನ್ ನಾಯಕರಾದ ರಹೀಂ ಸಖಾಫಿ ಮೇಗಿನಪೇಟೆ ಉದ್ಘಾಟಿಸಿ ಮಾತನಾಡಿದರು.
ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷರಾದ ಸಲೀಂ ಹಾಜಿ ಬೈರಿಕಟ್ಟೆ ರವರು ತರಗತಿ ನಡೆಸಿದರು.
ಕಾರ್ಯಕ್ರಮದಲ್ಲಿ ಡಿವಿಷನ್ ಉಪಾಧ್ಯಕ್ಷರಾದ ರಝ್ಝಾಕ್ ಪೆಲ್ತಡ್ಕ, ಕಾರ್ಯದರ್ಶಿ ಅಶ್ಫಾಕ್ ಟಿಪ್ಪುನಗರ, ಡಿವಿಷನ್ ನಾಯಕರಾದ ಕೆ.ಎಂ. ಅಶ್ರಫ್ ಸಖಾಫಿ ಕನ್ಯಾನ, ರಝಾಕ್ ಬೈರಿಕಟ್ಟೆ ಸೇರಿದಂತೆ, ಕ್ಯಾಂಪಸ್ ಸಮಿತಿಯ ನಾಯಕರಾದ ಸೈಫುದ್ದೀನ್ ಅಳಕೆಮಜಲು, ಶರೀಫ್ ಅಳಿಕೆ, ಅಶ್ರಫ್ ಗೋಳಿಕಟ್ಟೆ, ಉನೈಸ್ ಅಳಕೆಮಜಲು, ಮೊದಲಾದವರು ಉಪಸ್ಥಿತರಿದ್ದರು. ಕ್ಯಾಂಪಸ್ ಕಾರ್ಯದರ್ಶಿ ಶಾಹಿರ್ ಕೊಳಂಬೆ ಸ್ವಾಗತಿಸಿ ಕೊನೆಯಲ್ಲಿ ವಂದಿಸಿದರು.
ವರದಿ : ಡಿ.ಎ.ಮುಹಮ್ಮದ್ ಅಶ್ರಫ್ ಕೊಡಂಗಾಯಿ















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ