ರಿಯಾದ್: ಖಾಸಗಿ ವಲಯದ ಸಿಬ್ಬಂದಿಗೆ ನಾಲ್ಕು ದಿನ ಈದ್ ರಜಾದಿನವಾಗಿ ಅಧಿಕೃತರು ಘೋಷಿಸಿದ್ದಾರೆ.ಈದುಲ್ ಫಿತರ್ ರಮಝಾನ್ 29ರಿಂದ ಪ್ರಾರಂಭವಾಗಲಿದ್ದು, ಬಕ್ರೀದ್ ರಜೆಯು ಅರಫಾ ದಿನದಿಂದ ಪ್ರಾರಂಭಗೊಳ್ಳಲಿದೆ.
ಕಾರ್ಮಿಕ, ಸಾಮಾಜಿಕ ಅಭಿವೃದ್ಧಿ ಸಚಿವಾಲಯ ಈ ಬಗ್ಗೆ ಮಾಹಿತಿ ನೀಡಿದ್ದು, ಉಮ್ಮುಲ್ ಖುರಾ ಕ್ಯಾಲೆಂಡರ್ ಪ್ರಕಾರ ರಮಝಾನ್ ಇಪ್ಪತ್ತೊಂಬತ್ರರ ನಂತರ ನಿರಂತರವಾಗಿ ನಾಲ್ಕು ದಿನಗಳು ಈದುಲ್ ಫಿತರ್ನ ಕನಿಷ್ಠ ರಜೆಯಾಗಿದೆ.
ದೇಶದ ಸ್ವಾತಂತ್ರೋತ್ಸವ ರಜೆ ನೀಡುವ ಬಗೆಗಿನ ನಿರ್ದೇಶನಗಳನ್ನೂ ಸಚಿವಾಲಯ ನೀಡಿದೆ. ಸೆ.23ಕ್ಕೆ ಬರುವ ದೇಶೀಯದಿನ ಯಾವುದೇ ವಾರದ ರಜಾದಿನದಲ್ಲಿ ಬರುವುದಾದರೆ ಮತ್ತೊಂದು ದಿನ ಹೆಚ್ಚುವರಿಯಾಗಿ ರಜೆ ನೀಡುವಂತೆಯೂ, ಈದ್ ರಜೆಯ ದಿನಗಳಲ್ಲಿ ಬರುವುದಾದರೆ, ಹೆಚ್ಚುವರಿಯಾಗಿ ರಜೆ ನೀಡಬೇಕಾಗಿಲ್ಲ ಎಂದು ಸಚಿವಾಲಯ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು