ರಿಯಾದ್: ಕೆಸಿಎಫ್ ಖಮೀಸ್ ಮುಶೈತ್ ಸೆಕ್ಟರ್ ವತಿಯಿಂದ ವರ್ಷಂಪ್ರತೀ ನಡೆಸಿ ಕೊಂಡು ಬರುವ ಬೃಹತ್ ಇಫ್ತಾರ್ ಸಂಗಮ ಈ ವರ್ಷವೂ ದಿನಾಂಕ 31/05/19 ರಂದು ಖಮೀಸ್ ಮುಶೈತ್ ನ ಐ.ಸಿ.ಎಫ್ ಹಾಲ್ ನಲ್ಲಿ ಸೆಕ್ಟರ್ ಅಧ್ಯಕ್ಷರಾದ ಅಬ್ದುಲ್ ರಝ್ಝಾಖ್ ಬನ್ನೂರು ರವರ ಅಧ್ಯಕ್ಷತೆಯಲ್ಲಿ ಬಹಳ ವಿಂಜ್ರಂಭಣೆಯಿಂದ ನಡೆಯಿತು.
ಕಾರ್ಯಕ್ರಮದ ನೇತೃತ್ವವನ್ನು ವಹಿಸಿ ಏರುವಾಟಿ ಉಸ್ತಾದರು ಪ್ರಾಸ್ತಾವಿಕ ಭಾಷಣ ಮಾಡಿ ದುಆ ನೆರವೇರಿಸಿದರು.
ಝೋನ್ ಶಿಕ್ಷಣ ವಿಭಾಗದ ಅಧ್ಯಕ್ಷರಾದ ಷರೀಫ್ ಉಸ್ತಾದ್, ಸೆಕ್ಟರ್ ಕಾರ್ಯದರ್ಶಿ ಅಬ್ದುಲ್ ರಝಾಕ್ ಸಾಲೆತೂರು,ಸೆಕ್ಟರ್ ಕೋಶಾಧಿಕಾರಿ ಆದಿಲ್ ಮೂಡಬಿದ್ರೆ, ಝೋನ್ ನೇತಾರರಾದ ಖಾಲಿದ್ ಕಬಕ ,ಐಸಿಎಫ್ ನೇತಾರರಾದ ಮಹಮೂದ್ ಸಖಾಫಿ ಹಾಗೂ ಕೆ.ಸಿ.ಎಫ್ & ಐ.ಸಿ.ಎಫ್ ನೇತಾರರು ಹಾಗು ಹಿತೈಷಿಗಳು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ