ವಿಟ್ಲ, ಜೂನ್.5: ವಿಶ್ವ ಪರಿಸರ ದಿನದ ಅಂಗವಾಗಿ ಈದ್ ನ ಸಡಗರದೊಂದಿಗೆ ಕೊಡಂಗಾಯಿ ಟಿಪ್ಪು ನಗರದ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ಕ್ಯಾಂಪಸ್ಸಿನಲ್ಲಿ ಸಸಿಗಳನ್ನು ನೆಡುವ ಮೂಲಕ SSF ಟಿಪ್ಪುನಗರ ಶಾಖೆ ವತಿಯಿಂದ ಈದುಲ್ ಫಿತ್ರ್ನನು ವಿಶಿಷ್ಟವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ದಾರುನ್ನಜಾತ್ ಸಂಸ್ಥೆಯ ಅಧ್ಯಕ್ಷರಾದ ಶ್ಯೆಖುನಾ ಪಿ.ಕೆ.ಅಬೂಬಕ್ಕರ್ ಮುಸ್ಲಿಯಾರ್, ದಾರುನ್ನಜಾತ್ ಮುದರ್ರಿಸ್ ಅಬೂಬಕ್ಕರ್ ಸಖಾಫಿ ಕಲ್ಮಿಂಜ, ಮುಅಲ್ಲಿಂ ಹಾಫಿಳ್ ಶರೀಫ್ ಮುಸ್ಲಿಯಾರ್, ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹಾಜಿ ಹಮೀದ್ ಕೊಡಂಗಾಯಿ, SMA ವಿಟ್ಲ ರೀಜ್ಯನಲ್ ಅಧ್ಯಕ್ಷರಾದ ಉಸ್ಮಾನ್ ಹಾಜಿ, ಎಸ್ಸೆಸ್ಸೆಫ್ ಟಿಪ್ಪುನಗರ ಶಾಖಾ ನಾಯಕರಾದ ಅಬ್ದುಲ್ ಲತೀಫ್, ಅಹ್ಮದ್ ಸಿನಾನ್ ಸಖಾಫಿ, ಶರೀಫ್ ಮದನಿ ಎಸ್ಸೆಸ್ಸೆಫ್ ಮೆಜೆಸ್ಟಿಕ್ ಡಿವಿಷನ್ ನಾಯಕ ಡಿ.ಎ ಅಶ್ರಫ್ ಬೆಂಗಳೂರು, ವಿಟ್ಲ ಡಿವಿಷನ್ ಕಾರ್ಯದರ್ಶಿ ಅಶ್ಫಾಕ್ ಕೊಡಂಗಾಯಿ, ಎಸ್.ವೈ.ಎಸ್ ನಾಯಕರಾದ ಇಬ್ರಾಹಿಂ ಮೋನು, ರಝಾಕ್ ರಾಧುಕಟ್ಟೆ, ಅಬ್ದುಲ್ ಬಶೀರ್ ಮುಳ್ಳಗುಡ್ಡೆ ಮೊದಲಾದವರು ಉಪಸ್ಥಿತರಿದ್ದರು.
ವರದಿ : ಡಿ.ಎ.ಮುಹಮ್ಮದ್ ಅಶ್ರಫ್ ಕೊಡಂಗಾಯಿ















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ