ರಿಯಾದ್: ಸೌದಿ ಅರೇಬಿಯಾದಲ್ಲಿ ಮುಂದಿನ ವರ್ಷದಿಂದ ಅರಬಿಕ್ ತಿಂಗಳ ನಿರ್ಣಯಕ್ಕಾಗಿ ಹೊಸ ಸಂವಿಧಾನ ರೂಪಿಸಲಾಗುತ್ತಿದ್ದು, ಮಕ್ಕಾದ ಹೊಸ ಗಡಿಯಾರ ಗೋಪುರದಲ್ಲಿ ಮುಂದಿನ ರಮಝಾನಿನಿಂದ ಗಗನ ನಿರೀಕ್ಷಣಾ ಕೇಂದ್ರವನ್ನು ಸ್ಥಾಪಿಸಲು ತೀರ್ಮಾನ ಕೈಗೊಳ್ಳಲಾಗಿದೆ.
ರಮಝಾನ್, ಶವ್ವಾಲ್ ತಿಂಗಳ ನಿರ್ಣಯ ಸಹಿತ ಎಲ್ಲ ಅರೆಬಿಕ್ ತಿಂಗಳುಗಳ ಆಗಮನವನ್ನು ಕ್ಲಿಪ್ತವಾಗಿ ವೀಕ್ಷಿಸಲು ಅತ್ಯಾಧುನಿಕ ಟೆಲಿಸ್ಕೋಪ್ಗಳನ್ನು ಸಜ್ಜುಗೊಳಿಸಲಾಗುವುದು ಎಂದು ಉನ್ನತ ಅಧಿಕಾರಿಗಳು ತಿಳಿಸಿರುವುದಾಗಿ ‘ಅಲ್ ಬಯಾನ್’ ಪತ್ರಿಕೆ ವರದಿ ಮಾಡಿದೆ.
ವಿಶ್ವದ ಇತರ ಗಗನ ನಿರೀಕ್ಷಣಾ ಏಜನ್ಸಿಗಳ ಸಹಕಾರದೊಂದಿಗೆ ಕಾರ್ಯಾಚರಿಸಲಾಗುವುದು ಎಂದು ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ