ಮಂಗಳೂ\nರು: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ SSF ಇದರ ಮುಖವಾಣಿ ಇಶಾರದ ನೂತನ ಕಛೇರಿಯ ಉದ್ಘಾಟನೆ ಇಂದು ಅಡ್ಯಾರ್ ನ KHK ರೆಸಿಡೆನ್ಸಿ ಬಿಲ್ಡಿಂಗ್ ನಲ್ಲಿ ನಡೆಯಿತು.
ಕರ್ನಾಟಕ ಜಂಇಯ್ಯತುಲ್ ಉಲಮಾ ನಾಯಕ ಝೈನುಲ್ ಉಲಮಾ ಮಾಣಿ ಉಸ್ತಾದ್ ದುಆ ಮೂಲಕ ಉದ್ಘಾಟಿಸಿದರು. ಇಶಾರ ಎಡಿಟರ್ ಹಮೀದ್ ಬಜ್ಪೆ, ರಾಷ್ಟ್ರೀಯ SSF ಕಾರ್ಯದರ್ಶಿ ಶರೀಫ್ ಬೆಂಗಳೂರು, ರಾಜ್ಯ ಉಪಾಧ್ಯಕ್ಷ ಸುಫ್ಯಾನ್ ಸಖಾಫಿ, ,ಪ್ರ.ಕಾರ್ಯದರ್ಶಿ ಯಾಕೂಬ್ ಕೊಳಕೇರಿ, ಕೋಶಾಧಿಕಾರಿ ರವೂಫ್ ಉಡುಪಿ, ಸದಸ್ಯರಾದ ಸಿರಾಜ್ ಸಖಾಫಿ, ಯಾಕೂಬ್ ಸಅದಿ, ಮುಸ್ತಫಾ ನಈಮೀ, ಒಮಾನ್ ಕೆ.ಸಿ.ಎಫ್ ಸದಸ್ಯ ರಿಝ್ವಾನ್, ಇಸ್ಮಾಯಿಲ್ ಮಾಸ್ಟರ್, ನವಾಝ್ ಬೆಂಗಳೂರು, ಹೊನ್ನಾವರ ಅಮ್ಜದಿ ಮುಂತಾದವರು ಭಾಗವಹಿಸಿದ್ದರು.
ಹುಸೈನ್ ಸಅದಿ ಸ್ವಾಗತಿಸಿ ಧನ್ಯವಾದವಿತ್ತರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ