ಮಂಗಳೂರು.ಜೂ,19: ಮಂಜನಾಡಿಯ ಅಲ್ ಮದೀನಾ ದಅ್ ವಾ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಕಲಾ ಸಂಘಟನೆ ಬಿಶಾರತುಲ್ ಮದೀನಾಕ್ಕೆ 2019-20ನೇ ಶೈಕ್ಷಣಿಕ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.
ನೂತನ ಅಧ್ಯಕ್ಷರಾಗಿ ಮುಹಮ್ಮದ್ ನಿಝಾರ್ ಬಕ್ರವಳ್ಳಿ ಹಾಸನ, ಪ್ರಧಾನ ಕಾರ್ಯದರ್ಶಿಯಾಗಿ ನೌಶಾದ್ ಕಲ್ಮಿಂಜ, ಕೋಶಾಧಿಕಾರಿ ಅಬ್ದುಲ್ ಸಮದ್ ಪರಪ್ಪು, ಉಪಾಧ್ಯಕ್ಷರಾಗಿ ಶಫೀಕ್ ಬೊಳ್ಮಾರ್ ಆಯ್ಕೆಗೊಂಡರು.
ಸಂಸ್ಥೆಯ ಜನರಲ್ ಮ್ಯಾನೇಜರ್ ಅಬ್ದುಲ್ ಖಾದರ್ ಸಖಾಫಿಯವರ ಅಧ್ಯಕ್ಷತೆಯಲ್ಲಿ ಸಭೆಯು ಜರುಗಿತು. ಮುದರ್ರಿಸ್ ಅಬ್ದುರ್ರಹ್ಮಾನ್ ಅಹ್ಸನಿ ಯವರು ಉಧ್ಘಾಟಿಸಿದರು, ದಅ್ ವಾ ಪ್ರಾಂಶುಪಾಲರಾದ ಅಬ್ದುಲ್ ಸಲಾಂ ಅಹ್ಸನಿ, ಮುನೀರ್ ಸಖಾಫಿ, ಇರ್ಫಾನ್ ನೂರಾನಿ, ಅಶ್ರಫ್ ಸಖಾಫಿ,ರಝಾಖ್ ಸರ್ ಇಕ್ಬಾಲ್ ಮರ್ಝೂಖಿ, ಜುನೈದ್ ಮರ್ಝೂಖಿ, ಮತ್ತಿತರರು ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದಲ್ಲಿ ಇತ್ತೀಚೆಗೆ ನಮ್ಮನ್ನಗಲಿದ ಸಂಸ್ಥೆಯ ವಿದ್ಯಾರ್ಥಿ ಸಿರಾಜ್ ಹಾಸನರವರ ಮೇಲೆ ವಿಶೇಷ ಪ್ರಾರ್ಥನೆ ನಡೆಸಲಾಯಿತು. ನಿಕಟ ಪೂರ್ವ ಕಾರ್ಯದರ್ಶಿ ಶರೀಫ್ ವಲಾಲ್ ವರದಿ ಮಂಡಸಿದರೆ, ಅಧ್ಯಕ್ಷ ಅನೀಸ್ ಸುರತ್ಕಲ್ ಸ್ವಾಗತಿಸಿ, ಹನೀಫ್ ಕುಂಜತ್ತೂರು ವಂದಿಸಿದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ