ಕಿಸ್ತ್ವಾರ: ಜಮ್ಮು ಕಾಶ್ಮೀರದ ಕಿಶ್ತ್ವಾರ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ಬಸ್ವೊಂದು ಕಂದಕಕ್ಕೆ ಉರುಳಿದಿದ್ದು, 33 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ.
ಬಸ್ ಕೇಶ್ವಾನದಿಂದ ಕಿಶ್ತ್ವಾರಕ್ಕೆ ಪ್ರಯಾಣಿಸುತ್ತಿತ್ತು. ಈ ವೇಳೆ ಗೊರ್ಗೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿದೆ. ಘಟನೆಯಲ್ಲಿ 22 ಮಂದಿ ಗಾಯಗೊಂಡಿದ್ದಾರೆ ಎಂದು ಕಿಶ್ತ್ವಾರದ ಜಿಲ್ಲಾಧಿಕಾರಿ ಅಂಗ್ರೇಜ್ ಸಿಂಗ್ ರಾಣ ಅವರು ತಿಳಿಸಿದ್ದಾರೆ.
ಇನ್ನು ದುರ್ಘಟನೆ ಬಗ್ಗೆ ನ್ಯಾಷನಲ್ ಕಾನ್ಫರೆನ್ಸ್ನ ಮುಖ್ಯಸ್ಥ ಒಮರ್ ಅಬ್ದುಲ್ಲ್ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
Terrible news coming in about the high death toll in a bus accident in Kishtwar. Condolences to the families of the deceased & prayers for the swift recovery of the injured.
— Omar Abdullah (@OmarAbdullah) July 1, 2019















ಇನ್ನಷ್ಟು ಸುದ್ದಿಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಗ್ಯಾಸ್ ಸಿಲಿಂಡರ್ ಒಂದಕ್ಕೆ 266₹ ಹೆಚ್ಚಳ
ಭಾರತದಿಂದ ಸೌದಿ ಅರೇಬಿಯಾಕ್ಕೆ ನೇರವಾಗಿ ಪ್ರಯಾಣಿಸಲು ಅವಕಾಶ
ಮುಸ್ಲಿಮರು ಸರಕಾರದ ಕೆಲಸ ಮಾಡಬಾರದೇ? ಹಿಂದೂ ರಾಷ್ಟ್ರವಾಯಿತೇ ಭಾರತ!
ಆನ್ಲೈನ್ ಪರೀಕ್ಷೆ: ನಮ್ಮ ವ್ಯವಸ್ಥೆಯಲ್ಲಿ ಸಾಧ್ಯವಿಲ್ಲ- ಉನ್ನತ ಶಿಕ್ಷಣ ಸಚಿವ
ಕೊರೋನಾ ಅಬ್ಬರ: ಲಾಕ್ ಡೌನ್ ಬಗ್ಗೆ ಸಿಎಂ ಮಹತ್ವದ ಸಭೆ
ರಮೇಶ್ ಜಾರಕಿಹೊಳಿ ರಾಸಲೀಲೆ- ಸಂತ್ರಸ್ತೆಯಿಂದ ದೂರು ದಾಖಲು
ಬೆಳಗ್ಗಿನ ಅಝಾನ್ ಕರೆಗೂ ಧ್ವನಿವರ್ಧಕಗಳನ್ನು ಬಳಸಬಹುದು- ವಖ್ಫ್ ಬೋರ್ಡ್