ಬೆಂಗಳೂರು: ಎಸ್ಸೆಸ್ಸೆಫ್ ರಾಷ್ಟ್ರೀಯ ಸಮಿತಿ ವತಿಯಿಂದ ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ಹಾಗೂ ಜಿಲ್ಲಾ ಸಮಿತಿ ಸದಸ್ಯರನ್ನು ಸೇರಿಸಿ,ಇಂ\nತಿಝಾಮ್ ರಾಜ್ಯ ಮಟ್ಟದ ನಾಯಕರ ಸಮ್ಮಿಟ್ ಕಾರ್ಯಕ್ರಮವು ಎಸ್ಸೆಸ್ಸೆಫ್ ರಾಷ್ಟ್ರೀಯ ಅಧ್ಯಕ್ಷ ಶೌಕತ್ ನಯೀಮಿರವರ ಅಧ್ಯಕ್ಷತೆಯಲ್ಲಿ ಬೆಂಗಳೂರ್ ಐ.ಇ.ಬಿ.ಐ ಕಛೇರಿಯಲ್ಲಿ ನಡೆಯಿತು.
ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಸಯ್ಯದ್ ಉಮ್ಮರ್ ಅಸ್ಸಖಾಫ್ ಮದನಿ ತಂಙಳ್ ಮನ್ಶರ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಎಸ್ಸೆಸ್ಸೆಫ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ ಫಾರೂಖ್ ನಯೀಮಿ ಅಲ್ ಬುಖಾರಿರವರು ತರಗತಿಯನ್ನು ನಡೆಸಿದರು.

ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ರಾಜ್ಯ ಉಪಾಧ್ಯಕ್ಷ ಖಾಝಿ ಗುಲಾಮ್ ಹುಸೈನ್ ನೂರಿ,ಕೋಶಾಧಿಕಾರಿ ರವೂಫ್ ಖಾನ್ ಕುಂದಾಪುರ,ರಾಜ್ಯ ಕಾರ್ಯದರ್ಶಿಗಳಾದ ಹಾಫಿಳ್ ಯಾಕೂಬ್ ಸ ಅದಿ ನಾವೂರು,ಸಿರಾಜುದ್ದೀನ್ ಸಖಾಫಿ ಕನ್ಯಾನ,ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು,ಹುಸೈನ್ ಸ ಅದಿ ಹೊಸ್ಮಾರ್,ಮುಸ್ತಫಾ ನಯೀಮಿ ಮೋಂಟುಗೋಳಿ,ಅಶ್ರಫ್ ರಝಾ ಅಂಜದಿ,ನವಾಝ್ ಭಟ್ಕಳ ಮೊದಲಾದವರು ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ರಾಷ್ಟ್ರೀಯ ಕಾರ್ಯದರ್ಶಿ ಶರೀಫ್ ಮಾಸ್ಟರ್ ಬೆಂಗಳೂರು ಸ್ವಾಗತಿಸಿ,ಕೊನೆಗೆ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ