ಬೆಳ್ತಂಗಡಿ: ಸ್ಪಿರಿಟ್ ಆಫ್ ಸುನ್ನೀ ಮುಸ್ಲಿಂ ವಾಟ್ಸಪ್ ಗ್ರೂಪ್, ಬೆಳ್ತಂಗಡಿ ಆಯೋಜಿಸಿದ “ರಾಷ್ಟ್ರ ರಾಜಕೀಯದಲ್ಲಿ ಅಹ್ಲ್ಸುನ್ನತ್ತ್ನ ಪಾತ್ರ” ಎಂಬ ವಿಷಯದ ಕುರಿತಾದ “ಪ್ರಬಂಧ ಸ್ಪರ್ಧೆ 2019” ಯಲ್ಲಿ ಪ್ರಥಮ ಸ್ಥಾನ ಪಡೆದ ಇಬ್ರಾಹಿಂ ಖಲೀಲ್ ಪುತ್ತೂರು ಹಾಗೂ ದ್ವಿತೀಯ ಸ್ಥಾನ ಪಡೆದ ಇರ್ಷಾದ್ ಲಾಡಿ ಇವರಿಗೆ ಜು.6 ರಂದು ನಡೆದ ಕಿಲ್ಲೂರು ಮಜ್ಲಿಸ್ ವಸೀಲತುಲ್ಲಾಹ್ ಸ್ವಲಾತ್ ಮಜ್ಲಿಸ್ ನಲ್ಲಿ ಅಸಯ್ಯದ್ ಶಿಹಾಬುದ್ದೀನ್ ಅಲ್ – ಹೈದ್ರೋಸ್ ಅಸ್ಸಖಾಫ್ ಕಿಲ್ಲೂರು ತಂಙಳ್ ರವರ ದಿವ್ಯ ಹಸ್ತದಿಂದ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯ ಪ್ರಭಾಷಣಕಾರರಾದ ಬಶೀರ್ ಮದನಿ ಕೂಳೂರು, ಉಸ್ಮಾನ್ ಜೌಹರಿ ಉಸ್ತಾದ್, ಹಾಗೂ ಶರೀಫ್ ಸ-ಅದಿ ಕಿಲ್ಲೂರು ಹಾಗೂ ಇನ್ನಿತರ ಸಂಘಟನಾ ನಾಯಕರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ