ಮಕ್ಕಾ: ಮಕ್ಕಾ ಮತ್ತು ಮದೀನಾದಲ್ಲಿ ದಿನದಿಂದ ದಿನಕ್ಕೆ ಉಷ್ಣತೆಯು ಹೆಚ್ಚಾಗುತ್ತಿದೆ. ಈ ವರ್ಷದಲ್ಲೂ ಕಠಿಣ ಉಷ್ಣತೆಯ ನಡುವೆ ಹಜ್ ಕರ್ಮಗಳನ್ನು ನಿರ್ವಹಿಸಬೇಕಾಗುತ್ತದೆ. ಮಿತಿ ಮೀರಿದ ಉಷ್ಣತೆ ಇರುವ ಕಾರಣ ಹಜ್ ಮಿಷನ್ ಹಜ್ಜಾಜ್ಗಳಿಗೆ ಎಚ್ಚರಿಕೆ ನೀಡತೊಡಗಿದೆ.
40 ಡಿಗ್ರಿಗಿಂತಲೂ ಹೆಚ್ಚು ಉಷ್ಣತೆ ಮಕ್ಕಾ ಮತ್ತು ಮದೀನಾದಲ್ಲಿ ಸರಾಸರಿ ಇದ್ದು, ಹಜ್ನ ವೇಳೆಯಲ್ಲಿ ಇದು ನಲ್ವತ್ತೈದು ಡಿಗ್ರಿ ಸೆಲ್ಸಿಯಸ್ ತಲುಪುವ ಸಂಭವವಿದೆ. ನಿರ್ಜಲೀಕರಣ, ಉದಾಸೀನತೆ ತಡೆಯುವ ಸಲುವಾಗಿ ಹಜ್ ಕಂಪೆನಿಗಳು ಮತ್ತು ಹಜ್ ಮಿಷನ್ ವತಿಯಿಂದ ಛತ್ರಿ ಮತ್ತು ಪಾನೀಯಗಳನ್ನು ಯಥೇಚ್ಛವಾಗಿ ವಿತರಿಸಲಾಗುತ್ತಿದೆ.
ಮಧ್ಯಾಹ್ನ ಸಮಯವನ್ನು ಬಿಟ್ಟು ಸಂದರ್ಶನ ನಡೆಸುವಂತೆ ಹಜ್ಜಾಜ್ಗಳಿಗೆ ಸ್ವಯಂ ಸೇವಕರು ಎಚ್ಚರಿಕೆ ನೀಡುತ್ತಿದ್ದಾರೆ. ದಾರಿಯುದ್ದಕ್ಕೂ ತಂಪಾಗಿಸುವ ವಿಧಾನವನ್ನು ಮುಂದಿನ ದಿನಗಳಲ್ಲಿ ಸ್ಥಾಪಿಸಲಾಗುವುದು. ಆದರೆ ವೈಯಕ್ತಿಕವಾಗಿಯೂ ತಾಪವನ್ನು ತಡೆಗಟ್ಟುವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವಾಲಯ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ