ಬೆಂಗಳೂರು: ‘ಅತೃಪ್ತ ಶಾಸಕರು ಖುದ್ದು ಭೇಟಿಯಾಗದಿದ್ದರೆ, ಅವರ ರಾಜೀನಾಮೆ ಅಂಗೀಕರಿಸಲು ಸಾಧ್ಯವಿಲ್ಲ’ ಎಂದು ವಿಧಾನ ಸಭಾಧ್ಯಕ್ಷ ರಮೇಶ್ ಕುಮಾರ್ ಸ್ಪಷ್ಟಪಡಿಸಿದರು.
ಮಂಗಳವಾರ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಶಾಸಕರು ನೀಡಿರುವ ರಾಜೀನಾಮೆ ಪರಿಶೀಲಿಸಿ ಮಾತನಾಡಿದ ಅವರು, ‘ಯಾವ ಶಾಸಕರು ರಾಜೀನಾಮೆ ಕೊಡುವ ಮೊದಲು ಪೂರ್ವಾನುಮತಿ ಪಡೆದಿರಲಿಲ್ಲ. ಅವರು ರಾಜೀನಾಮೆ ಕೊಡಲು ಬರುವ ವಿಷಯವೇ ನನಗೆ ತಿಳಿದಿರಲಿಲ್ಲ. ಹಾಗಾಗಿ ಕಚೇರಿ ಕೆಲಸದ ಮೇಲೆ ನಾನು ಹೊರಗೆ ತೆರಳಿದ್ದೆ’ ಎಂದು ಹೇಳಿದರು.
‘ನನ್ನ ಅನುಪಸ್ಥಿತಿಯಲ್ಲಿ ನೀಡಿರುವ ರಾಜೀನಾಮೆಗೆ ನಾನು ಹೊಣೆಯಲ್ಲ. ನಿಯಮದ ಪ್ರಕಾರವೇ ನಾನು ನಡೆದುಕೊಳ್ಳಬೇಕಾಗುತ್ತದೆ. ಹಾಗಾಗಿ ಅವರನ್ನು ವೈಯಕ್ತಿಕವಾಗಿ ಕರೆದು ಮಾತನಾಡಿಸಿದ ನಂತರವೇ ರಾಜೀನಾಮೆ ಅಂಗೀಕರಿಸಲಾಗುವುದು’ ಎಂದು ವಿವರಿಸಿದರು.
ಕಾಂಗ್ರೆಸ್ ಪರ ವಕೀಲರು ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿಯಾದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ