ಹಲಸೂರು: ಮರ್ಕಿನ್ಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಸಂಘಟನೆ ಮಜ್ಲಿಸ್ಗೆ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಮರ್ಕಿನ್ಸ್ ಪ್ರಾಂಶುಪಾಲರಾದ ಜಾಫರ್ ಅಹ್ಮದ್ ನೂರಾನಿಯವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮಜ್ಲಿಸ್ನ ಕೆಳಘಟಕಗಳಾದ ಏಳು ಲಜ್ನಗಳಿಗೆ ಮುಸ್ತಶಾರ್ ಹಾಗೂ ನಾಯಿಬ್ ಮುಸ್ತಶಾರರನ್ನು ಮತದಾನದ ಮೂಲಕ ಚುಣಾಯಿಸಲಾಯಿತು.
ಮುಸ್ತಶಾರ್, ನಾಯಿಬ್ ಮುಸ್ತಶಾರ್ ಹಾಗೂ ಮರ್ಕಿನ್ಸ್ ಅಧ್ಯಾಪಕರು ಭಾಗವಹಿಸಿದ ಕಾರ್ಯಕ್ರಮದಲ್ಲಿ ಮಜ್ಲಿಸ್ನ ನೂತನ ಮುಹಾಫಿಳಾಗಿ ಅಬ್ದುರ್ರಹ್ಮಾನ್ ಮಾಣಿ ಹಾಗು ನಾಯಿಬ್ ಮುಹಾಫಿಳಾಗಿ ಇರ್ಫಾನ್ ಕೊಡಗು ಮತ್ತು ಸೈಫುದ್ದೀನ್ ಬೆಂಗಳೂರು ಚುನಾಯಿತರಾದರು ಎಂದು ಸಂಘಟನೆಯ ಮುಹಾಫಿಳ್ ಅಬ್ದುರ್ರಹ್ಮಾನ್ ಮಾಣಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ