ಮೈಸೂರು: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಕ್ಯಾಂಪಸ್ ವಿಭಾಗದ ರಾಜ್ಯ ಮಟ್ಟದ ಪ್ರತಿನಿಧಿ ಸಮಾವೇಶ ‘ವಿಬ್ರಾಟೊ’ ಮೈಸೂರ್ ನ ಗೌಸಿಯಾ ನಗರದಲ್ಲಿ ಇತ್ತೀಚೆಗೆ ನಡೆಯಿತು.


ರಾಜ್ಯ ರಾಷ್ಟ್ರೀಯ ಕಾರ್ಯದರ್ಶಿ ಶರೀಫ್ ಬೆಂಗಳೂರು ರವರ ನೇತೃತ್ವದಲ್ಲಿ ನಡೆದ ಕಾರ್ಯಾಗಾರದಲ್ಲಿ ಎಸ್ಸೆಸ್ಸೆಫ್ ರಾಷ್ಟೀಯ ಸಮಿತಿ ಸದಸ್ಯ ಇಂಜಿನಿಯರ್ ಫಝಲುರ್ರಹ್ಮಾನ್ , ಅಶ್ರಫ್ ಸಖಾಫಿ ,ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್, ರಾಜ್ಯ ವಿಸ್ಟಂ ಕನ್ವೀನರ್ ಮುಸ್ತಫ ಮಾಸ್ಟರ್ ಉಳ್ಳಾಲ , ಮುನೀರ್ ಮದನಿ ಮುಂತಾದವರು ವಿವಿದ ವಿಷಯಗಳ ಕುರಿತು ತರಗತಿ ನಡೆಸಿದರು.


ಕಾರ್ಯಕ್ರಮದಲ್ಲಿ ರಾಜ್ಯ ಕ್ಯಾಂಪಸ್ ಕನ್ವೀನರ್ ಶೆರೀಫ್ ಮಡಿಕೇರಿ ಸ್ವಾಗತಿಸಿದರೆ ವಿಸ್ಡಂ ಕನ್ವೀನರ್ ಸಫ್ವಾನ್ ಚಿಕ್ಕಮಗಳೂರು ಧನ್ಯವಾದವಿತ್ತರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ