ದುಬೈ: ವ್ಯಕ್ತಿ ವಿವರಗಳನ್ನು ನಕಲಿ ಮಾಡಿ ಹಣ ಲಪಟಾಯಿಸಲು ಹೊಸ ರೀತಿಯನ್ನು ಬಳಸಲಾಗುತ್ತಿದೆ ಎಂದು ಯುಎಇ ಫೆಡರಲ್ ಅಥಾರಿಟಿ ಫಾರ್ ಐಡೆನ್ಟಿಟಿ ಆ್ಯಂಡ್ ಸಿಟಿಝನ್ಶಿಫ್ (ಐಸಿಎ)ನ ಅಧಿಕಾರಿಗಳು ಟ್ವಟ್ಟರ್ ಮೂಲಕ ಹೆಚ್ಚರಿಕೆ ನೀಡಿದ್ದಾರೆ. ವೈಯಕ್ತಿಕ ಮಾಹಿತಿ ಅಥವಾ ಬ್ಯಾಂಕ್ ಖಾತೆಯ ವಿವರಗಳನ್ನು ಫೋನ್, ಅಥವಾ ಇಮೇಲ್ ಮೂಲಕ ನೀಡದಿರುವಂತೆ ಐಸಿಎ ತಿಳಿಸಿದೆ.
ಗ್ರಾಹಕರ ವಿವರಗಳನ್ನು ಐಸಿಎ ಫೋನ್ ಮೂಲಕ ಪಡೆಯುವುದಿಲ್ಲ. ಇದು ವಂಚನೆಯ ಮತ್ತೊಂದು ಜಾಲವಾಗಿದೆ. ಇಂತಹ ಫೋನ್ ಕರೆ ಬಂದಲ್ಲಿ 600530003 ಎನ್ನುವ ಸಂಖ್ಯೆಗೆ ಕಾಲ್ ಮಾಡಿ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಐಸಿಎ ನಿರ್ದೇಶನ ನೀಡಿದೆ.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ