ಬೆಂಗಳೂರು: ಸಅದಿಯ ಫೌಂಡೇಶನ್ ಬೆಂಗಳೂರು ಇದರ ಸ್ಪಟಿಕ ಮಹೋತ್ಸವದ ಅಂಗವಾಗಿ ಬೆಂಗಳೂರು ಅರಮನೆ ಮೈದಾನದ ಶೀಶ್ ಮಹಲ್ ನಲ್ಲಿ ಆಗಸ್ಟ್ 15 ರಂದು ನಡೆಯುವ ಸನದುದಾನ ಮತ್ತು ಸಾಮೂಹಿಕ ವಿವಾಹದ ಪೂರ್ವಭಾವಿ ಸಮಾಲೋಚನಾ ಸಭೆ ಹಾಗೂ ಸ್ವಾಗತ ಸಮಿತಿ ರಚನೆಯು ಜು. 27 ಶನಿವಾರ ರಾತ್ರಿ ನಡೆಯಿತು.

ಸಂಸ್ಥೆಯ ಪ್ರ.ಕಾರ್ಯದರ್ಶಿ ಎನ್ ಕೆ ಎಂ ಶಾಫಿ ಸಅದಿಯವರ ಅಧ್ಯಯಕ್ಷತೆಯಲ್ಲಿ ಕಾರ್ಯಕ್ರಮವನ್ನು ಎಸ್ ಜೆ ಯು ಜಿಲ್ಲಾ ಅಧ್ಯಕ್ಷ ಜಾಫರ್ ನೂರಾನಿ ಉದ್ಘಾಟಿಸಿದರು. ಇಸ್ಮಾಯಿಲ್ ಸಅದಿ ಕಿನ್ಯ ಸ್ವಾಗತಿಸಿದರು. ಫೈರೋಝ್ ಅಬ್ದುಲ್ಲಾ , ಅಬ್ದುರ್ರಹ್ಮಾನ್ ಹಾಜಿ , ಬಶೀರ್ ಸಅದಿ ಪೀಣ್ಯ , ಹಬೀಬ್ ನೂರಾನಿ, ಮುಜೀಬ್ ಸಖಾಫಿ, ಇಬ್ರಾಹಿಂ ಸಖಾಫಿ ಪಯೋಟ ಪ್ರಾಸ್ತಾವಿಕ ಭಾಷಣ ಮಾಡಿದರು.

ಸ್ವಾಗತ ಸಮಿತಿ ಸದಸ್ಯರು:
ಅಬ್ದುಲ್ ಹಕೀಮ್ (ಚೆಯರ್ಮ್ಯಾನ್) ಜಾಫರ್ ನೂರಾನಿ, ಮುಜೀಬ್ ಸಖಾಫಿ ( ಉಪಾಧ್ಯಕ್ಷರು) ಬಶೀರ್ ಸಅದಿ ( ಕಾರ್ಯದರ್ಶಿ ) ಇಬ್ರಾಹಿಂ ಸಖಾಫಿ, ಶಿಹಾಬ್ ಮಡಿವಾಳ (ಜೊತೆ ಕಾರ್ಯದರ್ಶಿ) ಅಬ್ದುರ್ರಹ್ಮಾನ್ ಹಾಜಿ (ಕೋಶಾಧಿಕಾರಿ) ಇಸ್ಮಾಯಿಲ್ ಸಅದಿ ಕಿನ್ಯ , ಶರೀಫ್ ಮಾಸ್ಟರ್ (ಸಂಯೋಜಕರು)















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್