ಮಕ್ಕಾ: ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ಮಂಜನಾಡಿ ಇದರ ಶಿಲ್ಪಿಯೂ ಸಮಸ್ತ ಕೇಂದ್ರ ಮುಶಾವರ ಸದಸ್ಯರೂ ಆದ ಮರ್ಹೂಂ ಶೈಖುನಾ ಶರಫುಲ್ ಉಲಮಾ ಅಬ್ಬಾಸ್ ಉಸ್ತಾದ್ ರವರ ಹೆಸರಲ್ಲಿ ಬೃಹತ್ ತಹ್ಲೀಲ್ ಮಜ್ಲಿಸ್ ಹಾಗೂ ಜನಾಝ ನಮಾಝ್ ಇಂದು ಮಕ್ಕತುಲ್ ಮುಕರ್ರಮಃ ಬಿಲ್ಡಿಂಗ್ ನಂಬರ್ 736 ಅಜಿಯಾದ್ ಸದ್ದ್ ನಲ್ಲಿ ನಡೆಯಿತು.

ಅಲ್ ಮದೀನ ಮಕ್ಕಾ ಕಮಿಟಿ ಅಧ್ಯಕ್ಷರು ಸ್ವಾಗತಿಸಿ ಶರಫುದ್ದೀನ್ ತಂಙಳ್ ಕೊಡಗು ದುಅಃಕ್ಕೆ ನೇತೃತ್ವ ವಹಿಸಿದರು ಅಲ್ ಮದೀನ ಮಕ್ಕಾ ಕಮಿಟಿ ವೈಸ್ ಪ್ರೆಸಿಡೆಂಟ್ ಹನೀಫ್ ಸಖಾಫಿ ಬೊಳ್ಮಾರ್ ಧನ್ಯವಾದ ಸಲ್ಲಿಸಿದರು ಈ ಸಂದರ್ಭದಲ್ಲಿ ಕೆಸಿಎಫ್ ಮಕ್ಕತುಲ್ ಮುಕರ್ರಮಃ ಮುಖಂಡರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ