ನವದೆಹಲಿ: ಉನ್ನಾವ್ ಅತ್ಯಾಚಾರ ಸಂತ್ರಸ್ತೆ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರಿಗೆ ಬರೆದೆ ಪತ್ರದ ಕುರಿತು ಸುಪ್ರೀಂಕೋರ್ಟ್ ಸ್ವಯಂಪ್ರೇರಿತ ವಿಚಾರಣೆಯನ್ನು ಗುರುವಾರ ನಡೆಸುವ ಸಾಧ್ಯತೆ ಇದೆ.
ನನಗೆ ಬೆದರಿಕೆಯೊಡ್ಡುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಿ. ಕೆಲವು ಜನರು ನನ್ನ ಮನೆಗೆ ಬಂದು ಪ್ರಕರಣ ವಾಪಸ್ ಪಡೆಯಿರಿ. ಇಲ್ಲದಿದ್ದರೆ ಸುಳ್ಳು ಪ್ರಕರಣ ದಾಖಲಿಸಿ ಇಡೀ ಕುಟುಂಬವನ್ನು ಜೈಲಿಗೆ ಹಾಕುತ್ತೇವೆ ಎಂದು ಬೆದರಿಕೆಯೊಡ್ಡಿದ್ದರು’ ಎಂದು ಸಂತ್ರಸ್ತೆ ಜುಲೈ 12ರಂದು ಪತ್ರ ಬರೆದಿದ್ದರು.
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕಾರು ಜುಲೈ 28, ಭಾನುವಾರದಂದು ಅಪಘಾತಕ್ಕೀಡಾಗಿತ್ತು. ಸಂತ್ರಸ್ತೆಯನ್ನು ಹತ್ಯೆಗೈಯ್ಯಲು ಬಿಜೆಪಿ ಶಾಸಕ ಕುಲ್ದೀಪ್ ಸೆಂಗಾರ್ ನಡೆಸಿದ ಸಂಚು ಇದು ಎಂದು ಸಂತ್ರಸ್ತೆಯ ಅಮ್ಮ ದೂರಿದ್ದರು.ಅಪಘಾತ ಸಂಭವಿಸುವುದಕ್ಕಿಂತ ಕೆಲವು ದಿನಗಳ ಹಿಂದೆ ತನ್ನ ಮನೆಗೆ ಕೆಲವು ಜನರು ಬಂದು ಬೆದರಿಕೆಯೊಡ್ಡಿದ್ದರು ಎಂದು ಸಂತ್ರಸ್ತೆ ಪತ್ರದಲ್ಲಿ ಬರೆದಿದ್ದಾರೆ.
‘ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾದ ನಂತರವೇ ಪತ್ರದ ಬಗ್ಗೆ ಮಾಹಿತಿ ತಿಳಿದಿದ್ದು, ಪತ್ರ ನನಗೆ ತಲುಪಿರಲಿಲ್ಲ’ ಎಂದು ಸಿಜೆಐ ಗೊಗೊಯ್ ಹೇಳಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ