ರಿಯಾದ್: ಸೌದಿಯಲ್ಲಿನ ಕಾರ್ಮಿಕರ ವೀಸಾ ಶುಲ್ಕವನ್ನು ಸಂಸ್ಥೆಗಳಿಗೆ ಹಿಂದಿರುಗಿಸಲಾಗುತ್ತದೆ ಎಂದು ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ.ಸರ್ಕಾರಕ್ಕೆ ಪಾವತಿಸಿದ ಶುಲ್ಕದ 80 ಶೇಕಡಾ ಶುಲ್ಕವನ್ನು ಮರುಪಾವತಿಸಲು ನಿರ್ಧಾರಿಸಲಾಗಿದೆ. ಪ್ರಚೋದಕ ಯೋಜನೆಯ ಭಾಗವಾಗಿ ಸಣ್ಣಪುಟ್ಟ, ಮಧ್ಯಮ ವಲಯದ ಶುಲ್ಕವನ್ನು ಮರುಪಾವತಿಸಲಾಗುತ್ತಿದೆ.
2016 ಮತ್ತು ಅದರ ನಂತರ ಕಾರ್ಯಾಚರಣೆ ಆರಂಭಿಸಿದ ಖಾಸಗಿ ವಲಯದ ಸಂಸ್ಥೆಗಳಿಗೆ ಎಂಟು ವಿಧದ ಸರ್ಕಾರಿ ಶುಲ್ಕವನ್ನು ಮರುಪಾವತಿಸಲಾಗುತ್ತಿದ್ದು, ಇದು ಸಣ್ಣಪುಟ್ಟ ವಲಯವನ್ನು ಉತ್ತೇಜಿಸುವುದರ ಭಾಗವಾಗಿದೆ. ಗುತ್ತಿಗೆ, ಚಿಲ್ಲರೆ ಕ್ಷೇತ್ರಗಳಲ್ಲಿನ ಸಂಸ್ಥೆಗಳಿಂದ 20 ಕಾರ್ಮಿಕರ ವೀಸಾ ಶುಲ್ಕವನ್ನು ಮರುಪಾವತಿಸಲಾಗುತ್ತದೆ.
ಪ್ರತಿವರ್ಷ ಮೊದಲು ನೇಮಕಗೊಳ್ಳುವ 20 ಕಾರ್ಮಿಕರ ಶುಲ್ಕವನ್ನು ಈ ರೀತಿ ಮರುಪಾವತಿಸಲಾಗುತ್ತಿದೆ. ಅದೇ ಸಮಯದಲ್ಲಿ, ಒಪ್ಪಂದ ಮತ್ತು ಚಿಲ್ಲರೆ ವ್ಯಾಪಾರ ಕ್ಷೇತ್ರಗಳಲ್ಲದ ವಲಯದ ಎಲ್ಲಾ ಕಾರ್ಮಿಕರ ವೀಸಾ ಶುಲ್ಕವನ್ನು ಮರುಪಾವತಿಸಲಾಗುತ್ತದೆ. ಈ ಪ್ರಯೋಜನವನ್ನು ಪಡೆಯಲು, ಸಂಸ್ಥೆಗಳ ವಾರ್ಷಿಕ ವಹಿವಾಟು 20 ಕೋಟಿ ರಿಯಾಲ್ ಮೀರಬಾರದು. ಸಣ್ಣ ಮತ್ತು ಮಧ್ಯಮ ಉದ್ಯಮ ಪ್ರಾಧಿಕಾರ ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಸಾಲ ನೀಡುವ ಯೋಜನೆಯನ್ನು ಪ್ರಾರಂಭಿಸಿದೆ ಎಂದು ಪ್ರಾಧಿಕಾರ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ