ಜಿದ್ದಾ: 22 ವರ್ಷಗಳ ಬಳಿಕ ಪ್ರಥಮ ಬಾರಿಗೆ ಅಮೆರಿಕನ್ ಹಜ್ಜಾಜ್ಗಳನ್ನೊಳಗೊಂಡ ವಿಮಾನವು ಸೌದಿ ತಲುಪಿದೆ. ಅಮೆರಿಕಾದ ಕೊಲಂಬಿಯಾ ಓಹಿಯೊ ವಿಮಾನ ನಿಲ್ದಾಣ ದಿಂದ 168 ಹಜ್ಜಾಜ್ಗಳು ಮಿಯಾಮಿ ಎರ್ ಲೈನ್ಸ್ ಮೂಲಕ ಜಿದ್ದಾದ ಕಿಂಗ್ ಅಬ್ದುಲ್ ಅಝೀಝ್ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಇಳಿದಿದ್ದಾರೆ.

ವಿಮಾನ ನಿಲ್ದಾನದ ಹಜ್ ಟರ್ಮಿನಲ್ ನಲ್ಲಿ ಸೌದಿ ಹಜ್ ಸಚಿವಾಲಯ, ಯುಎಸ್ ಕಾನ್ಸುಲೇಟ್ ಅಧಿಕಾರಿಗಳು, ಪಾಸ್ಪೋರ್ಟ್ ಸಚಿವಾಲಯ, ಸೌದಿ ಏವಿಯೇಷನ್ ಅಧ್ಯಕ್ಷ ಅಬ್ದುಲ್ ಹಾದಿ ಅಲ್ ಮನ್ಸೂರಿ, ಇತರ ಹಿರಿಯ ಅಧಿಕಾರಿಗಳು ಹಜ್ಜಾಜ್ಗಳನ್ನು ಬರಮಾಡಿಕೊಂಡರು. ವಿಮಾನವು ಕೆನಡಾದ ನೋವಾಸ್ಕೊಟ್ ಮೂಲಕ ಜಿದ್ದಾ ತಲುಪಿದ್ದವು.















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ