ಅಬುಧಾಬಿ: ಸಾಲಿಕ್ ಟೋಲ್ ಗೇಟ್ಗಳು ಅಬುಧಾಬಿಯಲ್ಲಿ ಮಾತ್ರ ಜಾರಿಗೆ ಬರಲಿದೆ ಎಂದು ಸಾರಿಗೆ ಇಲಾಖೆ ವ್ಯಕ್ತಪಡಿಸಿದೆ. ಅಲ್ ಐನ್, ಅಲ್ ದಫ್ರಾ ಮುಂತಾದೆಡೆಗಳಲ್ಲೂ ಸಾಲಿಕ್ ಜಾರಿಗೆ ಬರಲಿದೆ ಎನ್ನುವ ರೀತಿಯಲ್ಲಿ ಪ್ರಚರಿಸಲಾಗುತ್ತಿದ್ದು, ಅದರಲ್ಲಿ ಯಾವುದೇ ಹುರುಳಿಲ್ಲ ಎಂದು ಖಾತೆ ತಿಳಿಸಿದೆ.
ಆ ರೀತಿ ಟೋಲ್ ಏರ್ಪಡಿಸುವ ದಟ್ಟಣೆ ಅಲ್ಲಿ ಕಂಡು ಬಂದಿಲ್ಲ. ಆ ಕಾರಣಕ್ಕಾಗಿಯೇ ಅಲ್ಲಿ ಸಾಲಿಕ್ ಟೋಲ್ ಜಾರಿಗೆ ತರಲಾಗಿಲ್ಲ ಎಂದು ಸಂಬಧಿಸಿದ ವಿಭಾಗದ ಆಕ್ಟಿಂಗ್ ಎಕ್ಸಿಕ್ಯುಟಿವ್ ಡೈರೆಕ್ಟರ್ ಇಬ್ರಾಹಿಂ ಸರ್ಹಾನ್ ಅಲ್ ಹಮೌದಿ ತಿಳಿಸಿದ್ದಾರೆ.
ಅಬುಧಾಬಿ ಟೋಲ್ ಜಾರಿಗೆ ಬಂದಿರುವ ಕಾರಣ ಅಲ್ಲಿನ ಬೀದಿಗಳಿಂದ ನಾಲ್ಕು ಸಾವಿರ ವಾಹನಗಳನ್ನು ತೆರವು ಗೊಳಿಸಲು ಸಾಧ್ಯವಾಗಲಿದೆ. ಇಂತಹ ಪರಿಸ್ಥಿತಿ ಈಗ ಅಲ್ ಐನ್ ಅಥವಾ ದಫ್ರಾದಲ್ಲೋ ಇಲ್ಲ. ಅವಶ್ಯ ಎಣಿಸಿದರೆ ಅಲ್ಲೂ ಟೋಲ್ ಏರ್ಪಡಿಸಲಾಗುವುದು ಎಂದವರು ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ